*ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಸುದ್ದಿಗೋಷ್ಠಿ* *ನ.30 ರಂದು ಫ್ರೀಡಂ ಪಾರ್ಕಲ್ಲಿ ಭಗವದ್ಗೀತಾ ಅಭಿಯಾನದ ಮಹಾ ಸಮರ್ಪಣೆ ಸಮಾರಂಭ* *350 ಶಾಲಾ ಕಾಲೇಜುಗಳಿಂದ 15 ಸಾವಿರಕ್ಕೂ ಹೆಚ್ಚಿನ ವಿದ್ಯಾರ್ಥಿಗಳ ಭಾಗಿ*
*ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಸುದ್ದಿಗೋಷ್ಠಿ* *ನ.30 ರಂದು ಫ್ರೀಡಂ ಪಾರ್ಕಲ್ಲಿ ಭಗವದ್ಗೀತಾ ಅಭಿಯಾನದ ಮಹಾ ಸಮರ್ಪಣೆ ಸಮಾರಂಭ* *350 ಶಾಲಾ ಕಾಲೇಜುಗಳಿಂದ 15 ಸಾವಿರಕ್ಕೂ ಹೆಚ್ಚಿನ ವಿದ್ಯಾರ್ಥಿಗಳ ಭಾಗಿ* ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಸೋಂದಾ, ಶಿರಸಿ ಇದರ ಪೀಠಾಧೀಶರಾದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳವರ ಸಂಕಲ್ಪದಂತೆ ಶಿವಮೊಗ್ಗ ಜಿಲ್ಲೆಯೂ ಸೇರಿದಂತೆ ರಾಜ್ಯಾದ್ಯಂತ ಶ್ರೀ ಭಗವದ್ಗೀತಾ ಅಭಿಯಾನದ ಪೂರ್ವ ತಯಾರಿ ನಡೆಯುತ್ತಿದ್ದು, ಇದರ ರಾಜ್ಯಮಟ್ಟದ “ಮಹಾಸಮರ್ಪಣೆ” ಯ ಸಮಾರಂಭವು ಇದೇ ನವೆಂಬರ್…


