*ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ಪ್ರಕರಣ* *ಬೀದಿ ನಾಯಿಗೆ ಬಲೆ ಹಾಕಿ ಹಿಡಿದು ಹಿಂಸಾತ್ಮಕ ಹಲ್ಲೆ- ಕೊಲೆ* *ತುಂಗಾನಗರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲು*
*ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ಪ್ರಕರಣ* *ಬೀದಿ ನಾಯಿಗೆ ಬಲೆ ಹಾಕಿ ಹಿಡಿದು ಹಿಂಸಾತ್ಮಕ ಹಲ್ಲೆ- ಕೊಲೆ* *ತುಂಗಾನಗರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲು* ಬೀದಿ ನಾಯಿಯನ್ನು ಬಲೆ ಹಾಕಿ ಹಿಡಿದು ಕ್ರೂರವಾಗಿ ಹೊಡೆಯುತ್ತಿರುವ ದೃಶ್ಯವು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ಪ್ರಾಣಿ ರಕ್ಷಣಾ ಸೇವಾ ತಂಡ ನೀಡಿದ ದೂರಿನ ಮೇರೆಗೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಪ್ರಾಣಿ ರಕ್ಷಣಾ ಸೇವಾ ತಂಡದ ಸದಸ್ಯರಾದ ಸೂರಜ್ ಎಸ್ (29 ವರ್ಷ, ವಾಸ…


