ಧ್ವಜಾರೋಹಣದ ನಂತರ ಸುದ್ದಿಗೋಷ್ಠಿ* ಶರಾವತಿ ಮುಳುಗಡೆ ಸಂತ್ರಸ್ಥರನ್ನು ಒಕ್ಕಲೆಬ್ಬಿಸದಂತೆ ಕ್ರಮ : ಎಸ್.ಮಧು ಬಂಗಾರಪ್ಪ
*ಧ್ವಜಾರೋಹಣದ ನಂತರ ಸುದ್ದಿಗೋಷ್ಠಿ* ಶರಾವತಿ ಮುಳುಗಡೆ ಸಂತ್ರಸ್ಥರನ್ನು ಒಕ್ಕಲೆಬ್ಬಿಸದಂತೆ ಕ್ರಮ : ಎಸ್.ಮಧು ಬಂಗಾರಪ್ಪ ಶರಾವತಿ ಮುಳುಗಡೆ ಸಂತ್ರಸ್ಥರು, ಜಿಲ್ಲೆಯಲ್ಲಿನ ಬಗರ್‌ಹುಕುಂ ಸಾಗುವಳಿದಾರರು ಹಾಗೂ ವನವಾಸಿಗಳ ಹಿತಕಾಯಲು ಸರ್ಕಾರ ಬದ್ದವಾಗಿದ್ದು, ಅವರನ್ನು ಒಕ್ಕಲೆಬ್ಬಿಸದಂತೆ ಸರ್ಕಾರ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅವರು ಹೇಳಿದರು. ಅವರು ಇಂದು ಜಿಲ್ಲಾಡಳಿತವು ನಗರದ ನೆಹರೂ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ…