ಶಿ.ಜು.ಪಾಶ/Shi.ju.pasha MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

ಸ್ವಾತಂತ್ರ್ಯದಿನಾಚರಣೆ – 2025 *ಸ್ವಾತಂತ್ರ್ಯ ಹೋರಾಟಗಾರರ ನೆನಪು ಜನಮಾನಸದಲ್ಲಿ ಚಿರಸ್ಥಾಯಿ : ಮಧು ಬಂಗಾರಪ್ಪ*

ಸ್ವಾತಂತ್ರ್ಯದಿನಾಚರಣೆ – 2025 *ಸ್ವಾತಂತ್ರ್ಯ ಹೋರಾಟಗಾರರ ನೆನಪು ಜನಮಾನಸದಲ್ಲಿ ಚಿರಸ್ಥಾಯಿ : ಮಧು ಬಂಗಾರಪ್ಪ* ಶಿವಮೊಗ್ಗ ಜಿಲ್ಲೆ ಅನೇಕ ಹೋರಾಟಗಾರರಿಗೆ ಜನ್ಮ‌ ನೀಡಿದ್ದು ವಿಶೇಷವಾಗಿ ಬ್ರಿಟೀಷರ ವಿರುದ್ಧ ಹೋರಾಡಿದ ಈಸೂರಿನ ಸ್ವಾತಂತ್ರ್ಯ ಹೋರಾಟಗಾರರ ನೆನಪು ಜನರ ಮನಸ್ಸಿನಲ್ಲಿ ಎಂದಿಗೂ ಚಿರಸ್ಥಾಯಿಯಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎ.ಮಧು ಬಂಗಾರಪ್ಪ ಸ್ಮರಿಸಿದರು. ಜಿಲ್ಲಾ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶುಕ್ರವಾರ ನಗರದ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆಯ…

Read More

ಕವಿಸಾಲು

ಸ್ವಾತಂತ್ರ್ಯ ದಿನದ ಶುಭಾಶಯಗಳು ನಿಮಗೆ💐💐 Gm ಶುಭೋದಯ💐💐 *ಕವಿಸಾಲು* ಬರೀ ಬೀಸುವ ಗಾಳಿಯಿಂದಲ್ಲ ಜನರ ಉಸಿರಿನಿಂದ ಹಾರಾಡುತ್ತೆ ಈ ತ್ರಿವರ್ಣ ಧ್ವಜ… – *ಶಿ.ಜು.ಪಾಶ* 8050112067 (15/08/2025)

Read More

ಹರೋಹರ ಜಾತ್ರೆ ವಿಶೇಷ* *ಶಿವಮೊಗ್ಗದಲ್ಲಿ ಆಡಿಕೃತ್ತಿಕೆ ಜಾತ್ರೆ : ವಾಹನ ಸಂಚಾರ ಮಾರ್ಗ ಬದಲಾವಣೆ* ಹೊಳೆಹೊನ್ನೂರು ಸರ್ಕಲ್‌ನಿಂದ ಗುರುಪುರದ ಯಲವಟ್ಟಿ ಕ್ರಾಸ್‌ವರೆಗೆ ಸಾರ್ವಜನಿಕರ ವಾಹನಗಳು ಓಡಾಡದಂತೆ ಸಂಚಾರ ನಿಷೇಧ *ನೀವು ಗಮನಿಸಲೇಬೇಕಾದ ಮಾಹಿತಿ ಇಲ್ಲಿದೆ*

*ಹರೋಹರ ಜಾತ್ರೆ ವಿಶೇಷ* *ಶಿವಮೊಗ್ಗದಲ್ಲಿ ಆಡಿಕೃತ್ತಿಕೆ ಜಾತ್ರೆ : ವಾಹನ ಸಂಚಾರ ಮಾರ್ಗ ಬದಲಾವಣೆ* ಹೊಳೆಹೊನ್ನೂರು ಸರ್ಕಲ್‌ನಿಂದ ಗುರುಪುರದ ಯಲವಟ್ಟಿ ಕ್ರಾಸ್‌ವರೆಗೆ ಸಾರ್ವಜನಿಕರ ವಾಹನಗಳು ಓಡಾಡದಂತೆ ಸಂಚಾರ ನಿಷೇಧ *ನೀವು ಗಮನಿಸಲೇಬೇಕಾದ ಮಾಹಿತಿ ಇಲ್ಲಿದೆ* ಬಾಲಸುಬ್ರಮಣ್ಯ ಸ್ವಾಮಿ ದೇವಸ್ಥಾನದ ಆಡಿಕೃತ್ತಿಕೆ ಹರೋಹರ ಜಾತ್ರೆಯ ಸಂದರ್ಭದಲ್ಲಿ ಬಹು ಸಂಖ್ಯೆಯಲ್ಲಿ ಭಕ್ತಾದಿಗಳು ಸೇರಲಿರುವುದರಿಂದ ಸಾರ್ವಜನಿಕರಿಗೆ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ಈ ಕೆಳಕಂಡಂತೆ ವಾಹನಗಳ ಸಂಚಾರ ನಿಷೇಧ-ಮಾರ್ಗ ಬದಲಾವಣೆ ಮಾಡಿ ತಾತ್ಕಾಲಿಕವಾಗಿ ಅಧಿಸೂಚನೆ ಹೊರಡಿಸಿ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಆದೇಶಿಸಿದ್ದಾರೆ….

Read More

ನಟ ದರ್ಶನ್​ ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್* ದರ್ಶನ್ ಜೊತೆ ಪವಿತ್ರಾ ಗೌಡ, A6, ಜಗದೀಶ್ ಅಲಿಯಾಸ್ ಜಗ್ಗ, A7 ಅನುಕುಮಾರ್ ಅಲಿಯಾಸ್ ಅನು, ಎ14 ಪ್ರದೂಶ್, ಎ11 ನಾಗರಾಜು ಅಲಿಯಾಸ್ ನಾಗ, ಎ12 , ಲಕ್ಷ್ಮಣ್ ಜಾಮೀನು ಕೂಡ ರದ್ದು

*ನಟ ದರ್ಶನ್​ ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್* ದರ್ಶನ್ ಜೊತೆ ಪವಿತ್ರಾ ಗೌಡ, A6, ಜಗದೀಶ್ ಅಲಿಯಾಸ್ ಜಗ್ಗ, A7 ಅನುಕುಮಾರ್ ಅಲಿಯಾಸ್ ಅನು, ಎ14 ಪ್ರದೂಶ್, ಎ11 ನಾಗರಾಜು ಅಲಿಯಾಸ್ ನಾಗ, ಎ12 , ಲಕ್ಷ್ಮಣ್ ಜಾಮೀನು ಕೂಡ ರದ್ದು ನಟ ದರ್ಶನ್​ಗೆ (Darshan) ಬಿಗ್ ಶಾಕ್ ಎದುರಾಗಿದೆ. ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ. ಸುಪ್ರೀಂಕೋರ್ಟ್​​ನ ನ್ಯಾ.ಜೆ.ಬಿ.ಪರ್ದಿವಾಲಾ, ನ್ಯಾ.ಆರ್.ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠದಿಂದ ಈ ಆದೇಶ ಬಂದಿದೆ. ಇದರಿಂದ ದರ್ಶನ್…

Read More

ಪತ್ರಿಕಾಗೋಷ್ಠಿಯಲ್ಲಿ ಮ್ಯಾಕ್ಸ್ ಆಸ್ಪತ್ರೆ ತಂಡ* *ಅತ್ಯಂತ ಕ್ಲಿಷ್ಟಕರ ಸರ್ಜರಿಯಲ್ಲಿ ಮಾಕ್ಸ್ ಆಸ್ಪತ್ರೆ ವೈದ್ಯರ ಯಶಸ್ಸು* *ಉಳಿಯಿತು ಸಾವಿನಂಚಿನಲ್ಲಿದ್ದ ಮಹಿಳೆ ಪ್ರಾಣ*

*ಪತ್ರಿಕಾಗೋಷ್ಠಿಯಲ್ಲಿ ಮ್ಯಾಕ್ಸ್ ಆಸ್ಪತ್ರೆ ತಂಡ* *ಅತ್ಯಂತ ಕ್ಲಿಷ್ಟಕರ ಸರ್ಜರಿಯಲ್ಲಿ ಮಾಕ್ಸ್ ಆಸ್ಪತ್ರೆ ವೈದ್ಯರ ಯಶಸ್ಸು* *ಉಳಿಯಿತು ಸಾವಿನಂಚಿನಲ್ಲಿದ್ದ ಮಹಿಳೆ ಪ್ರಾಣ* ಶಿವಮೊಗ್ಗ: ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಾ ಸಾವಿನ ಅಂಚಿನಲ್ಲಿದ್ದ ಮಹಿಳೆಗಾಗಿ ನಗರದ ದುರ್ಗಿಗುಡಿ ಮ್ಯಾಕ್ಸ್ ಆಸ್ಪತ್ರೆ ವೈದ್ಯರು ಸಮಯದ ಜೊತೆ ಸ್ಪರ್ಧೆ ಮಾಡಿ ಆಕೆಯನ್ನು ಸಾವಿನ ದವಡೆಯಿಂದ ಕಾಪಾಡಿದ್ದಾರೆ. ಸುಮಾರು 35 ವಯಸ್ಸಿನ ಮಹಿಳೆಗೆ ಅಪರೂಪ ಮತ್ತು ಗಂಭೀರವಾದ ಮಹಾಪಧಮನಿ ತುರ್ತು ಶಸ್ತ್ರಚಿಕಿತ್ಸೆಯನ್ನು ಡಾ.ಸುಧೀರ್ ಭಟ್ ಮತ್ತು ತಂಡ ನಡೆಸಿದ್ದು, ಇದರಲ್ಲಿ ಯಶಸ್ವಿಯಾಗುವ ಮೂಲಕ ಅಪ್ರತಿಮ…

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ನಾನು ಬಿಕರಿಗಿರಲಿಲ್ಲ… ನಿನ್ನ ಕಣ್ಣ ಒಂದೇ ಒಂದು ನೋಟ ಖರೀದಿಸಿಬಿಟ್ಟಿತು! 2. ಕೆಲ ಮಾತುಗಳನ್ನು ಅರ್ಥೈಸಿಕೊಳ್ಳಲು ಹೃದಯ ಬೇಕೇ ಬೇಕು… ಅದೂ ಒಡೆದ ಹೃದಯ! – *ಶಿ.ಜು.ಪಾಶ* 8050112067 (14/08/2025)

Read More

ಜಮೀನುಗಳಿಗೆ ಹೋಗಲು ದಾರಿ ವಿಷಯವಾಗಿ ಗಮನ ಸೆಳೆದ ಶಾಸಕಿ ಶ್ರೀಮತಿ ಬಲ್ಕೀಶ್ ಬಾನು* *ಜನ್ಮ‌ ಜನ್ಮಾಂತರದ ಸಮಸ್ಯೆಗೆ ಪರಿಹಾರ ಏನು?*

*ಜಮೀನುಗಳಿಗೆ ಹೋಗಲು ದಾರಿ ವಿಷಯವಾಗಿ ಗಮನ ಸೆಳೆದ ಶಾಸಕಿ ಶ್ರೀಮತಿ ಬಲ್ಕೀಶ್ ಬಾನು* *ಜನ್ಮ‌ ಜನ್ಮಾಂತರದ ಸಮಸ್ಯೆಗೆ ಪರಿಹಾರ ಏನು?* ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ಸುಕ್ಷೇತ್ರ ಗೊಡಚಿ ಗ್ರಾಮದಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಇಬ್ಬರು ಯುವಕರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿದ ಘಟನೆ ವರದಿಯಾಗಿದೆ. ಈ ಬಗ್ಗೆ ಸಾಮಾಜಿ ಜಾಲತಾಣಗಳಲ್ಲಿ ವಿಡಿಯೋ ವೈರಲ್‌ ಆಗಿದೆ. ಹಲ್ಲೆ ಮಾಡಿದ ಮೇಲ್ವರ್ಗದ ಸಮುದಾಯದವರು ಎಂದು ದಾಖಲಾಗಿರುತ್ತದೆ. ಎಸ್‌ಟಿ ಸಮುದಾಯದ ಯುವಕರ ಮೇಲೆ ಹಲ್ಲೆ ಮಾಡಿರುವ ಬಗ್ಗೆ ಕಟಕೋಳ…

Read More

ಶಿವಮೊಗ್ಗದ ಶುಭ ಮಂಗಳದಲ್ಲಿ ಸಾಮೂಹಿಕ ವಿವಾಹ;* *ಅಪ್ರಾಪ್ತ ಎರಡು ಜೋಡಿಗಳ ಮದುವೆ ತಡೆದ ತಹಶೀಲ್ದಾರ್ ರಾಜೀವ್ ತಂಡ* *ಏನಿದು ಕಥೆ?*

*ಶಿವಮೊಗ್ಗದ ಶುಭ ಮಂಗಳದಲ್ಲಿ ಸಾಮೂಹಿಕ ವಿವಾಹ;* *ಅಪ್ರಾಪ್ತ ಎರಡು ಜೋಡಿಗಳ ಮದುವೆ ತಡೆದ ತಹಶೀಲ್ದಾರ್ ರಾಜೀವ್ ತಂಡ* *ಏನಿದು ಕಥೆ?* ಶಿವಮೊಗ್ಗದ ಶುಭ ಮಂಗಳ ಕಲ್ಯಾಣ ಮಂಟಪದಲ್ಲಿ ಸಾಮೂಹಿಕ ವಿವಾಹದ ನೆಪದಲ್ಲಿ ನಡೆಯುತ್ತಿದ್ದ ಇಬ್ಬರು ಅಪ್ರಾಪ್ತರ ಮದುವೆ ಕಾರ್ಯಕ್ರಮವನ್ನು ತಹಶೀಲ್ದಾರ್ ನೇತೃತ್ವದ ತಂಡ ತಡೆದ ಘಟನೆ ಇಂದು ನಡೆಯಿತು. ತಹಶೀಲ್ದಾರ್ ರಾಜೀವ್ ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗಂಗಾಬಾಯಿ ಮತ್ತು ರೇಖಾ ವಲಯ ಮೇಲ್ವಿಚಾರಕರು, ಮಕ್ಕಳ ಸಹಾಯವಾಣಿ ಸಿಬ್ಬಂದಿ ಹಾಗೂ ವಿನೋಬನಗರ ಪೊಲೀಸ್ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ…

Read More

ಶಿವಮೊಗ್ಗ ಡಿಸಿಸಿ ಬ್ಯಾಂಕಿಗೆ ಉತ್ತಮ ಡಿಸಿಸಿ ಬ್ಯಾಂಕ್ ಪ್ರಶಸ್ತಿ* *ಪ್ರಶಸ್ತಿ ಸ್ವೀಕರಿಸಿದ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡರು*

*ಶಿವಮೊಗ್ಗ ಡಿಸಿಸಿ ಬ್ಯಾಂಕಿಗೆ ಉತ್ತಮ ಡಿಸಿಸಿ ಬ್ಯಾಂಕ್ ಪ್ರಶಸ್ತಿ* *ಪ್ರಶಸ್ತಿ ಸ್ವೀಕರಿಸಿದ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡರು* ಬ್ಯಾಂಕಿನ ಶ್ರೇಷ್ಠ ಸಾಧನೆಗಾಗಿ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನ್ನು ಉತ್ತಮ ಡಿಸಿಸಿ ಬ್ಯಾಂಕ್ ಎಂದು ಆಯ್ಕೆ ಮಾಡಿ ಪ್ರಶಸ್ತಿ ನೀಡಿದೆ. ಇಂದು ನಡೆದ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿ. ಬೆಂಗಳೂರು ಇದರ ವಾರ್ಷಿಕ ಮಹಾ ಸಭೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಿದ್ದು, ಶಿವಮೊಗ್ಗ ಡಿಸಿಸಿ ಬ್ಯಾಂಕಿನ ಪರವಾಗಿ ಬ್ಯಾಂಕಿನ…

Read More

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಗುಣವಾಗಿ ರಾಜ್ಯದ ಪದವಿ ಪಠ್ಯಕ್ರಮಗಳನ್ನು ಪರಿಸ್ಕರಣೆ ಮಾಡುವಂತೆ ಪರಿಷತ್ ನಲ್ಲಿ ಡಾ.ಧನಂಜಯ ಸರ್ಜಿ ಒತ್ತಾಯ

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಗುಣವಾಗಿ ರಾಜ್ಯದ ಪದವಿ ಪಠ್ಯಕ್ರಮಗಳನ್ನು ಪರಿಸ್ಕರಣೆ ಮಾಡುವಂತೆ ಪರಿಷತ್ ನಲ್ಲಿ ಡಾ.ಧನಂಜಯ ಸರ್ಜಿ ಒತ್ತಾಯ. ಬೆಂಗಳೂರು : ರಾಜ್ಯದ ಪದವಿ ಪಠ್ಯಕ್ರಮಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸಲು ಸಮರ್ಪಕವಾದ ವಿಷಯಗಳು ಒಳಗೊಂಡಿಲ್ಲ. ಆದ್ದರಿಂದ ಕೇಂದ್ರ ಸರ್ಕಾರದ ಅತಿ ಹೆಚ್ಚು ಉದ್ಯೋಗ ಸೃಷ್ಟಿಯಾದರು ಆಯ್ಕೆಯಾಗುವ ಅಭ್ಯರ್ಥಿಗಳು ಅತಿವಿರಳ ಹಾಗಾಗಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಗುಣವಾಗಿ ರಾಜ್ಯದ ಪದವಿ ಪಠ್ಯಕ್ರಮಗಳನ್ನು ಪರಿಸ್ಕರಣೆ ಮಾಡುವಂತೆ ಸದನದಲ್ಲಿ ವಿಧಾನ ಪರಿಷತ್ ಶಾಸಕ ಡಾ.ಧನಂಜಯ ಸರ್ಜಿ ಉನ್ನತ ಶಿಕ್ಷಣ ಸಚಿವರಾದ ಎಂ.ಸಿ ಸುಧಾಕರ್…

Read More