ರಾಜ್ಯದ ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಪ್ರಮುಖ ಸುಧಾರಣೆ ಹಿನ್ನೆಲೆಯಲ್ಲಿ ಶಿಕ್ಷಣ ಮಂತ್ರಿ ಮಧು ಬಂಗಾರಪ್ಪರ ಮಹತ್ವದ ಸಭೆ* ಏನೆಲ್ಲ ಚರ್ಚೆಗಳಾದವು? ಏನೆಲ್ಲ ಆಗಲಿದೆ ಬದಲಾವಣೆ?
*ರಾಜ್ಯದ ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಪ್ರಮುಖ ಸುಧಾರಣೆ ಹಿನ್ನೆಲೆಯಲ್ಲಿ ಶಿಕ್ಷಣ ಮಂತ್ರಿ ಮಧು ಬಂಗಾರಪ್ಪರ ಮಹತ್ವದ ಸಭೆ* ಏನೆಲ್ಲ ಚರ್ಚೆಗಳಾದವು? ಏನೆಲ್ಲ ಆಗಲಿದೆ ಬದಲಾವಣೆ? ಇಂದು ವಿಧಾನಸೌಧದಲ್ಲಿ ಸಭಾಪತಿಗಳಾದ ಬಸವರಾಜ ಹೊರಟ್ಟಿಯವರ ನೇತೃತ್ವದಲ್ಲಿ ಸಭೆ ನಡೆಸಿದ ಶಿಕ್ಷಣ ಸಚಿವರಾದ ಎಸ್.ಮಧು ಬಂಗಾರಪ್ಪ, “ರಾಜ್ಯದ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಪ್ರಮುಖ ಸುಧಾರಣೆ” ಗಳ ಬಗ್ಗೆ ವಿಸ್ತೃತವಾಗಿ ಚರ್ಚಿಸಿದರು. *”ಸಭೆಯಲ್ಲಿ ಮುಖ್ಯವಾಗಿ ಚರ್ಚಿಸಲಾದ ವಿಷಯಗಳು”* ♦️ಪದವಿ ಹೊಂದಿರುವ ಪಿ.ಎಸ್.ಟಿ ಶಿಕ್ಷಕರನ್ನು ಜಿ.ಪಿ.ಟಿ ಶಿಕ್ಷಕರಾಗಿ (6-8) ಪದೋನ್ನತಿ ನೀಡುವ ಕುರಿತು. ♦️ಸ್ನಾತಕೋತ್ತರ…