ನಾಣ್ಯಗಳು ಮೌನವಾಗಿಯೇ ಗತಕಾಲದ ಇತಿಹಾಸವನ್ನು ತಿಳಿಸುತ್ತವೆ; ರಾಷ್ಟ್ರಮಟ್ಟದ ನಾಣ್ಯ-ನೋಟು ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಸಂಸದ ಬಿವೈಆರ್
ನಾಣ್ಯಗಳು ಮೌನವಾಗಿಯೇ ಗತಕಾಲದ ಇತಿಹಾಸವನ್ನು ತಿಳಿಸುತ್ತವೆ; ರಾಷ್ಟ್ರಮಟ್ಟದ ನಾಣ್ಯ-ನೋಟು ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಸಂಸದ ಬಿವೈಆರ್ ಶಿವಮೊಗ್ಗ:- ನಾಣ್ಯಗಳು ಮೌನವಾಗಿಯೇ ಗತಕಾಲದ ಇತಿಹಾಸವನ್ನು ತಿಳಿಸುತ್ತವೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಮಲೆನಾಡು ನಾಣ್ಯ ಮತ್ತು ಅಂಚೆ ಚೀಟಿ ಸಂಗ್ರಾಹಕರ ಟ್ರಸ್ಟ್ ವತಿಯಿಂದ ಇಂದಿನಿಂದ ಮೂರು ದಿನಗಳ ಕಾಲ ಶುಭಮಂಗಳ ಸಮುದಾಯ ಭವನದಲ್ಲಿ ಹಮ್ಮಿಕೊಂಡಿರುವ ರಾಷ್ಟ್ರಮಟ್ಟದ ನಾಣ್ಯ- ನೋಟುಗಳು, ಅಂಚೆ ಚೀಟಿಗಳು ಹಾಗೂ ಅಪರೂಪದ ವಸ್ತುಗಳ ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು. ಈ ನಾಣ್ಯ ಪ್ರದರ್ಶನದಲ್ಲಿ ಅಪರೂಪದ…


