ಶಿವಮೊಗ್ಗ ಜಿಲ್ಲಾ ಎನ್ ಎಸ್ ಯು ಐ ಪ್ರತಿಭಟನೆ* *ಅವ್ಯವಸ್ಥೆಯ ಆಗರ ಕುವೆಂಪು ವಿವಿ;15 ದಿನಗಳಲ್ಲಿ ಸರಿಪಡಿಸದಿದ್ದರೆ ಮತ್ತೆ ಹೋರಾಟ*
*ಶಿವಮೊಗ್ಗ ಜಿಲ್ಲಾ ಎನ್ ಎಸ್ ಯು ಐ ಪ್ರತಿಭಟನೆ* ಇತ್ತೀಚಿನ ದಿನಗಳಲ್ಲಿ ಕುವೆಂಪು ವಿಶ್ವವಿದ್ಯಾನಿಲಯ ಉತ್ತಮ ರೀತಿಯ ಶಿಕ್ಷಣ ಕೊಡುವಲ್ಲಿ ವಿಫಲವಾಗುತ್ತಿದೆ. ಪದೇ ಪದೇ ವಿವಿಯಲ್ಲಿ ಅವ್ಯವಹಾರ,ಭ್ರಷ್ಟಾಚಾರ, ವಿದ್ಯಾರ್ಥಿಗಳ ಬಳಿ ಹಣ ಸುಲಿಗೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಶಿವಮೊಗ್ಗ ಜಿಲ್ಲಾ ಎನ್ ಎಸ್ ಯು ಐ ಪ್ರತಿಭಟನೆ ನಡೆಸಿತು. ಕುವೆಂಪು ವಿಶ್ವವಿದ್ಯಾಲಯದ ರಂಭಾಪುರಿ ಕಾಲೇಜಿನಲ್ಲಿ ಮೂಲಭೂತ ಸೌಕರ್ಯಗಳು ಸರಿ ಇಲ್ಲ. ಕೊಠಡಿ ಸಮಸ್ಯೆ ಇದೆ. ಮಳೆಗಾಲದಿಂದಾಗಿ ಚಾವಡಿ ಸೋರುತ್ತಿದೆ. ಈ ವಿಚಾರವಾಗಿ ಕಳೆದ ಎರಡು ವರ್ಷಗಳಿಂದಲೂ ಶಿವಮೊಗ್ಗ…