*ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆ ನಡೆಸದಿದ್ದರೆ ಕೆ.ಇ. ಕಾಂತೇಶ್ ನೇತೃತ್ವದಲ್ಲಿ ಕೋರ್ಟ್ ಮೊರೆ;* *ರಾಷ್ಟ್ರಭಕ್ತರ ಬಳಗದ ಮುಖಂಡರೂ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಎಚ್ಚರಿಕೆ*
*ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆ ನಡೆಸದಿದ್ದರೆ ಕೆ.ಇ. ಕಾಂತೇಶ್ ನೇತೃತ್ವದಲ್ಲಿ ಕೋರ್ಟ್ ಮೊರೆ;* *ರಾಷ್ಟ್ರಭಕ್ತರ ಬಳಗದ ಮುಖಂಡರೂ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಎಚ್ಚರಿಕೆ* ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಚುನಾಯಿತ ಜನಪ್ರತಿನಿಧಿಗಳಿಲ್ಲದೆ ಎರಡು ವರ್ಷ ಕಳೆದಿದೆ. ಆದರೂ ಪಾಲಿಕೆಗೆ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಇದುವರೆಗೂ ಯಾವುದೇ ಕ್ರಮ ಕೈಗೊಳ್ಳದಿರುವುದು ಖಂಡನೀಯ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಗುಡುಗಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಪ್ರಜಾಪ್ರಭುತ್ವದ ಕಗ್ಗೊಲೆ ನಡೆಸುತ್ತಿದೆ ಎಂದರು. ಜನಪ್ರತಿನಿಧಿಗಳಿಲ್ಲದೆ ಪಾಲಿಕೆಯಲ್ಲಿ ಅಧಿಕಾರಿಗಳ ದುರಾಡಳಿತದಿಂದ ಸಾರ್ವಜನಿಕರಿಗೆ…


