14 ಸಾವಿರಕ್ಕಿಂತ ಹೆಚ್ಚು ಮಕ್ಕಳ ಅಪಹರಣ* *1336 ಮಕ್ಕಳ ನಿಗೂಢ ಕಣ್ಮರೆ*
*14 ಸಾವಿರಕ್ಕಿಂತ ಹೆಚ್ಚು ಮಕ್ಕಳ ಅಪಹರಣ* *1336 ಮಕ್ಕಳ ನಿಗೂಢ ಕಣ್ಮರೆ* ಕಳೆದ ಐದು ವರ್ಷದ ಅವಧಿಯಲ್ಲಿ ಕರ್ನಾಟಕ (Karnataka) ರಾಜ್ಯಾದ್ಯಂತ 14 ಸಾವಿರಕ್ಕಿಂತ ಹೆಚ್ಚು ಮಕ್ಕಳ ಅಪಹರಣವಾಗಿದ್ದು, ಈ ಪೈಕಿ 1,336 ಮಕ್ಕಳು ಇನ್ನೂ ನಿಗೂಢವಾಗಿದ್ದಾರೆ. ಈ ವಿಚಾರವನ್ನು ಖುದ್ದು ಗೃಹಸಚಿವ ಜಿ.ಪರಮೇಶ್ವರ್ ಮಂಗಳವಾರ ವಿಧಾನಪರಿಷತ್‌ನಲ್ಲಿ ತಿಳಿಸಿದ್ದಾರೆ. ಕಿಡ್ನಾಪ್ ಹಾಗೂ ನಿಗೂಢ ಆದವರ ಪೈಕಿ ಹೆಣ್ಣು ಮಕ್ಕಳೇ ಹೆಚ್ಚು. ಮಕ್ಕಳು ಕಾಣೆಯಾದ ಲೆಕ್ಕಾಚಾರದ ಪೈಕಿ ಬೆಂಗಳೂರು ನಗರ ಮೊದಲ ಸ್ಥಾನದಲ್ಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ….