ರೈತರ ಉತ್ಪನ್ನ ಸೂಪರ್ ಮಾರ್ಕೆಟ್ನಲ್ಲಿ ಸ್ಥಾನ ಪಡೆಯಬೇಕು: ವೆಂಕಟಸುಬ್ರಮಣಿಯನ್* ಭಾರತೀಯ ಕೃಷಿ ಅನುಸಂಧಾನ ಪರಿಷತ್ ನವದೆಹಲಿ, ಕಳೆದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ ಶಿವಮೊಗ್ಗ, ಕೃಷಿ ಇಲಾಖೆ ಮತ್ತು ಕೃಷಿ ತಂತ್ರಜ್ಞರ ಸಂಸ್ಥೆ ಶಿವಮೊಗ್ಗ ಇವರ ಸಹಯೋಗದೊಂದಿಗೆ ವಿಶ್ವ ಆಹಾರ ದಿನಾಚರಣೆ
*ರೈತರ ಉತ್ಪನ್ನ ಸೂಪರ್ ಮಾರ್ಕೆಟ್ನಲ್ಲಿ ಸ್ಥಾನ ಪಡೆಯಬೇಕು: ವೆಂಕಟಸುಬ್ರಮಣಿಯನ್* ಭಾರತೀಯ ಕೃಷಿ ಅನುಸಂಧಾನ ಪರಿಷತ್ ನವದೆಹಲಿ, ಕಳೆದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ ಶಿವಮೊಗ್ಗ, ಕೃಷಿ ಇಲಾಖೆ ಮತ್ತು ಕೃಷಿ ತಂತ್ರಜ್ಞರ ಸಂಸ್ಥೆ ಶಿವಮೊಗ್ಗ ಇವರ ಸಹಯೋಗದೊಂದಿಗೆ ವಿಶ್ವ ಆಹಾರ ದಿನಾಚರಣೆ ರೈತರು ಕೃಷಿಯಲ್ಲಿ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ಮೂಲಕ ಉಪ ಬೆಳೆಗಳನ್ನು ಬೆಳೆಯಬೇಕು. ಆ ಮೂಲಕ ಮಾಲ್ ಹಾಗೂ ಸೂಪರ್ ಮಾರ್ಕೆಟ್ಗಳಲ್ಲಿ ತಮ್ಮ ಸ್ಥಾನವನ್ನು ಪಡೆದು ಆರ್ಥಿಕವಾಗಿ ಸದೃಢರಾಗಬೇಕು…