ಶವಾಗಾರದೊಳಗೆ ಮಹಿಳೆಯ ಶವದ ಮೇಲೆ ಅತ್ಯಾಚಾರ!* ಯುವಕನ ಬಂಧನ!
*ಶವಾಗಾರದೊಳಗೆ ಮಹಿಳೆಯ ಶವದ ಮೇಲೆ ಅತ್ಯಾಚಾರ!* ಯುವಕನ ಬಂಧನ! ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ (Sexual Harassment) ಅಥವಾ ಕಿರುಕುಳ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಆದರೆ ಅತ್ಯಂತ ವಿಚಿತ್ರವಾದ ಮತ್ತು ಆಘಾತಕಾರಿ ಘಟನೆಯೊಂದು ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ಬುರ್ಹಾನ್ಪುರ ಜಿಲ್ಲೆಯ ವ್ಯಕ್ತಿಯೊಬ್ಬರು ಶವಾಗಾರದಲ್ಲಿ ಮಹಿಳೆಯ ಮೃತದೇಹದ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ಘಟನೆ ಕಳೆದ ವರ್ಷ ಏಪ್ರಿಲ್ನಲ್ಲಿ ನಡೆದಿದ್ದರೂ ಈ ಘೋರ ಕೃತ್ಯದ ಸಿಸಿಟಿವಿ ದೃಶ್ಯಾವಳಿಗಳು ಇತ್ತೀಚೆಗೆ ಪತ್ತೆಯಾಗಿವೆ. ಮಹಿಳೆಯ ಶವವನ್ನು ಶವಾಗಾರದೊಳಗೆ ಇರಿಸಿದಾಗ ಅಪರಾಧಿ…