ಬಿಜೆಪಿ ಜಿಲ್ಲಾಧ್ಯಕ್ಷರ ಹೇಳಿಕೆಗೆ ವಿನಯ್ ತಾಂದ್ಲೆ ಖಂಡನೆ
ಬಿಜೆಪಿ ಜಿಲ್ಲಾಧ್ಯಕ್ಷರ ಹೇಳಿಕೆಗೆ ವಿನಯ್ ತಾಂದ್ಲೆ ಖಂಡನೆ ಶಿವಮೊಗ್ಗ: ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್ ಅವರು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರನ್ನು ಶಿಕ್ಷಣವಿಲ್ಲದ ಶಿಕ್ಷಣ ಸಚಿವ ಎಂದು ಹೇಳಿರುವುದನ್ನು ಕಾಂಗ್ರೆಸ್ ಯುವ ಮುಖಂಡ ವಿನಯ್ ತಾಂದ್ಲೆ ಖಂಡಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್ ರವರು ಶಿಕ್ಷಣ ಸಚಿವರಿಗೆ ಶಿಕ್ಷಣವಿಲ್ಲ ಎಂದು ಹೇಳುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಣಕಿಸಿದ್ದಾರೆ. ಮಧು ಬಂಗಾರಪ್ಪ ಅವರು ಪದವಿಪೂರ್ವ ಶಿಕ್ಷಣ…


