ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ;* *ಆರೋಪಿಗೆ 20 ವರ್ಷ ಕಠಿಣ ಸಜೆ*
*ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ;* *ಆರೋಪಿಗೆ 20 ವರ್ಷ ಕಠಿಣ ಸಜೆ* ಅಪ್ರಾಪ್ತ ವಯಸ್ಸಿನ 17 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮಗ್ಗದ ನ್ಯಾಯಾಲಯ ಆರೋಪಿಗೆ 20 ವರ್ಷ ಕಠಿಣ ಸಜೆ ಮತ್ತು 75 ಸಾವಿರ ರೂ.,ಗಳ ದಂಡ ವಿಧಿಸಿ ಆದೇಶಿಸಿದೆ. *2022 ರಲ್ಲಿ ತೀರ್ಥಹಳ್ಳಿ ತಾಲ್ಲೂಕಿನ ವ್ಯಕ್ತಿಯೊಬ್ಬನು *17 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯವನ್ನೆಸಗಿದ್ದಾನೆಂದು* ನೊಂದ ಬಾಲಕಿ ಹೇಳಿದ ದೂರಿನ ಮೇರೆಗೆ ಮಾಳೂರು ಪೊಲೀಸ್ ಠಾಣೆಯಲ್ಲಿ *ಕಲಂ 376(2)(ಎನ್),…