RSSಗೆ ಅಂಕುಶ* *ರಾಜ್ಯದಲ್ಲಿ ತಮಿಳುನಾಡು ಮಾಡೆಲ್ ಜಾರಿ ಎಂದ ಸಿಎಂ*
*RSSಗೆ ಅಂಕುಶ* *ರಾಜ್ಯದಲ್ಲಿ ತಮಿಳುನಾಡು ಮಾಡೆಲ್ ಜಾರಿ ಎಂದ ಸಿಎಂ* ರಾಜ್ಯದಲ್ಲಿ RSS ಚಟುವಟಿಕೆ ನಿಷೇಧ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ವಿಚಾರವಾಗಿ ಸಿಎಂ ಸಿದ್ದರಾಮಯ್ಯ (Siddaramaiah) ಪ್ರತಿಕ್ರಿಯಿಸಿದ್ದಾರೆ. ಆ ಬಗ್ಗೆ ಪರಿಶೀಲಿಸಿ ತಮಿಳುನಾಡಿನಲ್ಲಿ ಯಾವ ರೀತಿ ಕ್ರಮ ಕೈಗೊಂಡಿದ್ದಾರೋ ಅದೇ ರೀತಿ ಕ್ರಮ ಕೈಗೊಳ್ಳಿ ಅಂತಾ ಸಿಎಸ್ ಗೆ ಸೂಚಿಸಿರೋದಾಗಿ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬಂಡಿಗಣಿಯಲ್ಲಿ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜ್ಯದಲ್ಲಿ RSS ಚಟುವಟಿಕೆ ನಿಷೇಧಿಸುವಂತೆ ಸಿಎಂಗೆ ತಾವು ಪತ್ರ ಬರೆದಿರುವ ವಿಚಾರವನ್ನ ಸಚಿವ…