ರೈತರಿಗೆ ತೊಂದರೆ ಕೊಟ್ಟು ಒಕ್ಕಲೆಬ್ಬಿಸಬೇಡಿ – ಎಸ್.ಮಧು ಬಂಗಾರಪ್ಪ ಸೂಚನೆ*
*ರೈತರಿಗೆ ತೊಂದರೆ ಕೊಟ್ಟು ಒಕ್ಕಲೆಬ್ಬಿಸಬೇಡಿ – ಎಸ್.ಮಧು ಬಂಗಾರಪ್ಪ ಸೂಚನೆ* ಬಹು ಹಿಂದಿನಿAದ ಸಾಗುವಳಿ ಮಾಡಿಕೊಂಡು ಬರುತ್ತಿರುವ ಅರಣ್ಯ ಭಾಗದ ರೈತರಿಗೆ ತೊಂದರೆ ನೀಡಿ ಒಕ್ಕಲೆಬ್ಬಿಸಬಾರದು ಎಂದು ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಅರಣ್ಯ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಡಳಿತ ಕಚೇರಿಯಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ಕೆಆರ್‌ಐಡಿಎಲ್, ನೀರಾವರಿ ಇಲಾಖೆಗಳ ಕುರಿತು ಏರ್ಪಡಿಸಲಾಗಿದ್ದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು…