ಪ್ರೆಸ್ ಟ್ರಸ್ಟ್ ಅಧ್ಯಕ್ಷ ಎನ್.ಮಂಜುನಾಥ್ ಪತ್ರಿಕಾಗೋಷ್ಠಿ;ಕೆಲ ವ್ಯಕ್ತಿಗಳಿಂದ ಪತ್ರಿಕಾ ಭವನ ಮತ್ತು ಶಿವಮೊಗ್ಗ ಪ್ರೆಸ್ ಟ್ರಸ್ಟ್ ಬಗ್ಗೆ ಅಪಪ್ರಚಾರ
ಕೆಲ ವ್ಯಕ್ತಿಗಳಿಂದ ಪತ್ರಿಕಾ ಭವನ ಮತ್ತು ಶಿವಮೊಗ್ಗ ಪ್ರೆಸ್ ಟ್ರಸ್ಟ್ ಬಗ್ಗೆ ಅಪಪ್ರಚಾರ ಶಿವಮೊಗ್ಗ ನಗರದಲ್ಲಿ ಪ್ರತಿಷ್ಠಿತ ಪತ್ರಿಕಾ ಭವನವು ಶಿವಮೊಗ್ಗ ಪ್ರೆಸ್ ಟ್ರಸ್ಟ್ ನಿರ್ವಹಣೆಯಲ್ಲಿ ಸಾಗುತಿದ್ದು, ನಿಯಮಾಸಾರ ಕಾರ್ಯಚಟುವಟಿಕೆ ನಡೆಸುತ್ತಿದೆ. ಇದರ ಆಡಳಿತದಲ್ಲಿ ಜಿಲ್ಲಾಡಳಿತ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಆದಾಗ್ಯೂ ಕೆಲ ವ್ಯಕ್ತಿಗಳು ಪತ್ರಿಕಾ ಭವನ ಮತ್ತು ಶಿವಮೊಗ್ಗ ಪ್ರೆಸ್ ಟ್ರಸ್ಟ್ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಪ್ರೆಸ್ ಟ್ರಸ್ಟ್ ಈ ವ್ಯಕ್ತಿಗಳ ವಿರುದ್ಧ ಈಗಾಗಲೇ ಕಾನೂನು ಹೋರಾಟ ಮಾಡುತ್ತಿದೆ ಎಂದು ಶಿವಮೊಗ್ಗ…


