ಪ್ರಧಾನಿ ಮೋದಿ ಜನ್ಮದಿನ ಆಚರಣೆ ಮಾಡಿದ ಯುವ ಕಾಂಗ್ರೆಸ್ ಕಾರ್ಯಕರ್ತರು!!* *ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುತ್ತೇವೆಂದು ಪೊಳ್ಳು ಭರವಸೆ* *ಸುಳ್ಳು ಹೇಳಿ ಅಧಿಕಾರಕ್ಕೆ ಬಂದ ಪ್ರಧಾನಿ ಮೋದಿ ಹುಟ್ಟುಹಬ್ಬ ವಿನೂತನವಾಗಿ ಆಚರಿಸಿದ ಶಿವಮೊಗ್ಗ ನಗರ ಯುವ ಕಾಂಗ್ರೆಸ್!*
*ಪ್ರಧಾನಿ ಮೋದಿ ಜನ್ಮದಿನ ಆಚರಣೆ ಮಾಡಿದ ಯುವ ಕಾಂಗ್ರೆಸ್ ಕಾರ್ಯಕರ್ತರು!!* *ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುತ್ತೇವೆಂದು ಪೊಳ್ಳು ಭರವಸೆ* *ಸುಳ್ಳು ಹೇಳಿ ಅಧಿಕಾರಕ್ಕೆ ಬಂದ ಪ್ರಧಾನಿ ಮೋದಿ ಹುಟ್ಟುಹಬ್ಬ ವಿನೂತನವಾಗಿ ಆಚರಿಸಿದ ಶಿವಮೊಗ್ಗ ನಗರ ಯುವ ಕಾಂಗ್ರೆಸ್!* ಇಂದು ಶಿವಮೊಗ್ಗ ನಗರದ ಖಾಸಗಿ ಬಸ್ ನಿಲ್ದಾಣದ ಮುಂಭಾಗದಲ್ಲಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಅಂಗವಾಗಿ ನಗರ ಯುವ ಕಾಂಗ್ರೆಸ್ ವತಿಯಿಂದ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಪ್ರತಿಭಟನಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್…