*ಹಲವು ವಕೀಲರ ವಿರೋಧದ ನಡುವೆಯೂ ಶಿವಮೊಗ್ಗಕ್ಕೆ ಬಂದ ಕರ್ನಾಟಕ ಹೈಕೋರ್ಟಿನ ಗೌರವಾನ್ವಿತ ನ್ಯಾಯಮೂರ್ತಿ ಶ್ರೀಶಾನಂದರು*
*ಹಲವು ವಕೀಲರ ವಿರೋಧದ ನಡುವೆಯೂ ಶಿವಮೊಗ್ಗಕ್ಕೆ ಬಂದ ಕರ್ನಾಟಕ ಹೈಕೋರ್ಟಿನ ಗೌರವಾನ್ವಿತ ನ್ಯಾಯಮೂರ್ತಿ ಶ್ರೀಶಾನಂದರು* ಶ್ರೀಗಂಧ ಸಂಸ್ಥೆ ಹಾಗೂ ಶಿವಮೊಗ್ಗ ವಕೀಲರ ಸಂಘದ ಸಹಯೋಗದಲ್ಲಿ ಇಂದು ಸಂಜೆ 6 ಕ್ಕೆ ಕುವೆಂಪು ರಂಗಮಂದಿರದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಕರ್ನಾಟಕ ಉಚ್ಛ ನ್ಯಾಯಾಲಯದ ಗೌರವಾನ್ವಿತ ನ್ಯಾಯಮೂರ್ತಿಗಳಾದ ವಿ.ಶ್ರೀಶಾನಂದ ಶಿವಮೊಗ್ಗಕ್ಕೆ ಆಗಮಿಸಿದ್ದಾರೆ. ಸಂಜೆ ಶಿವಮೊಗ್ಗದ ಶ್ರೀರಾಘವೇಂದ್ರ ಸ್ವಾಮಿ ಮಠಕ್ಕೆ ಅವರು ಭೇಟಿ ನೀಡಿದರು. ಪ್ರಾಚೀನ ಭಾರತದ ನ್ಯಾಯಾಂಗ ವ್ಯವಸ್ಥೆ ಕುರಿತು ಉಪನ್ಯಾಸ ನೀಡಲಿರುವ ಅವರು ಬರುತ್ತಾರೋ ಇಲ್ಲವೋ ಎಂಬುದರ ಕುತೂಹಲ…


