*ಮಾಜಿ ಶಾಸಕ, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಕೆ.ಬಿ.ಪ್ರಸನ್ನ ಕುಮಾರ್ ಟೀಕೆ* *ಶಿವಮೊಗ್ಗದಲ್ಲಿ ಅಭಿವೃದ್ಧಿ ಕಾರ್ಯ ಸಂಪೂರ್ಣ ಕುಂಠಿತ* *ಗೋವಿಂದಾಪುರ ಆಶ್ರಯದಲ್ಲಿ ನೂರೆಂಟು ಸಮಸ್ಯೆಗಳು* *ಮುಂದಿನ ಮುಖ್ಯಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿ ಎಂದು ಭವಿಷ್ಯ ನುಡಿದ ಕೆಬಿಪಿ*
*ಮಾಜಿ ಶಾಸಕ, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಕೆ.ಬಿ.ಪ್ರಸನ್ನ ಕುಮಾರ್ ಟೀಕೆ* *ಶಿವಮೊಗ್ಗದಲ್ಲಿ ಅಭಿವೃದ್ಧಿ ಕಾರ್ಯ ಸಂಪೂರ್ಣ ಕುಂಠಿತ* *ಗೋವಿಂದಾಪುರ ಆಶ್ರಯದಲ್ಲಿ ನೂರೆಂಟು ಸಮಸ್ಯೆಗಳು* *ಮುಂದಿನ ಮುಖ್ಯಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿ ಎಂದು ಭವಿಷ್ಯ ನುಡಿದ ಕೆಬಿಪಿ* ಶಿವಮೊಗ್ಗ ನಗರ ಹಾಗೂ ಜಿಲ್ಲೆಗೆ ಅನುದಾನ ತರುವಲ್ಲಿ ಸಚಿವ ಮಧುಬಂಗಾರಪ್ಪ ವಿಫಲರಾಗಿದ್ದಾರೆ. ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಕುಂಠಿತಗೊಂಡಿವೆ ಎಂದು ಮಾಜಿ ಶಾಸಕ ಹಾಗೂ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಕೆ.ಬಿ. ಪ್ರಸನ್ನಕುಮಾರ್ ಆರೋಪಿಸಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಸರ್ಕಾರ ಅಧಿಕಾರಕ್ಕೆ…


