ಪಕ್ಷೇತರ ಅಭ್ಯರ್ಥಿಯಾಗಿ ಶಿವರುದ್ರಯ್ಯ ಸ್ವಾಮಿ ನಾಮಪತ್ರ
ಶಿವಮೊಗ್ಗ ಲೋಕಸಭಾ ಚುನಾವಣಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ *ಶಿವರುದ್ರಯ್ಯ ಸ್ವಾಮಿ* ಅವರು ಗುರುವಾರ ಚುನಾವಣಾಧಿಕಾರಿಗಳಾದ ಗುರುದತ್ತ ಹೆಗಡೆ ಅವರಿಗೆ ನಾಮಪತ್ರ ಸಲ್ಲಿಸಿದರು.
ಶಿವಮೊಗ್ಗ ಲೋಕಸಭಾ ಚುನಾವಣಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ *ಶಿವರುದ್ರಯ್ಯ ಸ್ವಾಮಿ* ಅವರು ಗುರುವಾರ ಚುನಾವಣಾಧಿಕಾರಿಗಳಾದ ಗುರುದತ್ತ ಹೆಗಡೆ ಅವರಿಗೆ ನಾಮಪತ್ರ ಸಲ್ಲಿಸಿದರು.
ಪಿ.ಎಲ್.ಡಿ.ಬ್ಯಾಂಕ್ ಅಧ್ಯಕ್ಷರಾಗಿ ಆರ್.ವಿಜಯ್ ಕುಮಾರ್(ದನಿ) ಆಯ್ಕೆ- ಅಭಿನಂದಿಸಿದ ಸಚಿವ ಮಧು ಬಂಗಾರಪ್ಪ ನೂತನವಾಗಿ ಪಿ ಎಲ್ ಡಿ ಬ್ಯಾಂಕ್ ಅಧ್ಯಕ್ಷರಾಗಿ ಆಯ್ಕೆಯಾದ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಆರ್,ವಿಜಯಕುಮಾರ್(ದನಿ) ಸಂತೇಕಡೂರುರವರನ್ನ ಕರ್ನಾಟಕ ಸರ್ಕಾರದ ಪ್ರಾಥಮಿಕ ಮತ್ತು ಸಾಕ್ಷರತಾ ಇಲಾಖಾ ಸಚಿವರಾದ ಮಧುಬಂಗಾರಪ್ಪನವರು ಅಭಿನಂದಿಸಿ ಶುಭ ಹಾರೈಸಿದರು.
ಗ್ರಾಮಾಂತರ ಕಾರ್ಯಕರ್ತರ ಸಭೆಯಲ್ಲಿ ಗೀತಾ ಶಿವರಾಜಕುಮಾರ ಅಭಿಪ್ರಾಯ ಬರಗಾಲ, ಬೆಲೆ ಏರಿಕೆ ಸಮಯದಲ್ಲಿ ಗ್ಯಾರಂಟಿಗಳು ಜನರ ಕೈ ಹಿಡಿದಿವೆ ಶಿವಮೊಗ್ಗ:’ರಾಜ್ಯದಲ್ಲಿ ಜಾರಿಗೆ ತಂದ ಐದು ಗ್ಯಾರಂಟಿಗಳು ಬರಗಾಲ ಮತ್ತು ಬೆಲೆ ಏರಿಕೆಯ ಇಂದಿನ ದಿನಮಾನಗಳಲ್ಲಿ ಜನಸಾಮಾನ್ಯರ ಕೈಹಿಡಿದಿವೆ’ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಅಭಿಪ್ರಾಯಪಟ್ಟರು. ತಾಲ್ಲೂಕಿನ ಸಿರಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿರಿಗೆರೆ ಮಾರಿಕಾಂಬಾ ದೇವಸ್ಥಾನ ಆವರಣದಲ್ಲಿ ಗುರುವಾರ ಆಯೋಜಿಸಿದ್ದ ಗ್ರಾಮಾಂತರ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಸಾಲ…
ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷರೂ, ಡಿಸಿಸಿ ಬ್ಯಾಂಕಿನ ಅಧ್ಯಕ್ಷರೂ ಆಗಿರುವ ಆರ್.ಎಮ್.ಮಂಜುನಾಥ್ ಗೌಡರವರ ಪತ್ರಿಕಾಗೋಷ್ಠಿ… ಕಾಂಗ್ರೆಸ್ ಗೆದ್ದೇ ಗೆಲ್ಲುವ ವಿಶ್ವಾಸ ಹೆಚ್ಚಾಗಿದೆ ಶರಾವತಿ ಸಂತ್ರಸ್ತರ ಹೆಸರಲ್ಲಿ ಸುಳ್ಳು ಹೇಳುತ್ತಿದೆ ಬಿಜೆಪಿ ಕಾಗೋಡು ತಿಮ್ಮಪ್ಪ ರವರ ಹೆಸರು ಹೇಳೋ ಯೋಗ್ಯತೆಯೂ ಬಿಜೆಪಿಗಿಲ್ಲ ಮೊನ್ನೆ ನಡೆದ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಸಮಯದಲ್ಲಿ ಜಿಲ್ಲೆಯ ಜನತೆ ಗೆಲ್ಲುವ ಆತ್ಮ ವಿಶ್ವಾದ ಶಕ್ತಿ ತುಂಬಿದ್ದಾರೆ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ಬಂದಿರುವುದು ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್, ಶಕ್ತಿ ತುಂಬಿದೆ. ಅವರೊಬ್ಬ ಕಾಂಗ್ರೆಸ್…
ಶಿವಮೊಗ್ಗ ಮಹಾನಗರ ಪಾಲಿಕೆಗೆ ಎರಡೂ ಕಡೆಗಳಿಂದ ಬೀಗ! ಎರಡೂ ಗೇಟ್ ಗಳಿಗೆ ಬೀಗ ಜಡಿದಿದ್ದು ಯಾರು? ಯಾಕೆ? ಶಿವಮೊಗ್ಗ ಮಹಾನಗರ ಪಾಲಿಕೆಗೆ ಬಿಜೆಪಿಯಿಂದ ಎರಡೂ ಮಹಾ ಬಾಗಿಲುಗಳಿಗೆ ಬೀಗ ಜಡಿಯಲಾಗಿದೆಯಾ? ಅಥವಾ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ನಾಮಪತ್ರ ಸಲ್ಲಿಕೆಗೆ ಅನುಕೂಲವಾಗಲೆಂದು ಮಹಾನಗರ ಪಾಲಿಕೆಯ ಎರಡೂ ಗೇಟ್ ಗಳನ್ನು ಬಂದ್ ಮಾಡಲಾಗಿದೆಯಾ? ಆಸ್ತಿ ತೆರಿಗೆ ಸೇರಿದಂತೆ ಬೇರೆ ಬೇರೆ ಅನಿವಾರ್ಯದ ಕೆಲಸಗಳಿಗೆ ಮಹಾನಗರ ಪಾಲಿಕೆಗೆ ಬಂದ ಸಾರ್ವಜನಿಕರು ಪಾಲಿಕೆ ಅಧಿಕಾರಿಗಳ ಈ ಗೇಟ್ ಮುಚ್ಚಿರೋ ಕ್ರಮ ಆಶ್ಚರ್ಯ ಮೂಡಿಸಿರುವುದಲ್ಲದೇ…
ಲೋಕಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ *ಬಿ ವೈ ರಾಘವೇಂದ್ರ* ಅವರು ಗುರುವಾರ ಚುನಾವಣಾಧಿಕಾರಿಗಳಾದ ಗುರುದತ್ತ ಹೆಗಡೆ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಹಿರಿಯರಾದ ಭಾನುಪ್ರಕಾಶ್, ಮಾಜಿ ಶಾಸಕ ಹರತಾಳು ಹಾಲಪ್ಪ, ಶಿವಮೊಗ್ಗ ಗ್ರಾಮಾಂತರ ಜೆಡಿಎಸ್ ಶಾಸಕಿ ಶ್ರೀಮತಿ ಶಾರದಾ ಪೂರ್ಯಾನಾಯ್ಕ ಇದ್ದರು.
ವಿಜಯೇಂದ್ರನಿಗೆ ಹಿರಿಯರು, ಸಂಸ್ಕೃತಿ ಎಂದರೆ ಏನೆಂಬುದೇ ಗೊತ್ತಿಲ್ಲ: ಕೆ.ಎಸ್.ಈಶ್ವರಪ್ಪ ಕಿಡಿ ಯಾರ್ ರೀ ವಿಜಯೇಂದ್ರ? ಆತ ಪಕ್ಷಕ್ಕಾಗಿ ಏನು ಕೆಲಸ ಮಾಡಿದ್ದಾನೆ…ವಿಜಯೇಂದ್ರ ಎಳಸು… ನನ್ನದು ರಾಜಕೀಯ ಬಲಿದಾನ ಶಿವಮೊಗ್ಗ- ಯಡಿಯೂರಪ್ಪನವರು ಹಲವು ಚುನಾವಣೆಗಳಿಂದ ಒಳ ಒಪ್ಪಂದ ಮಾಡಿಕೊಳ್ಳುತ್ತಿದ್ದು, ಇಂತಹ ಒಪ್ಪಂದ ಜಾತಿ ರಾಜಕೀಯ, ಹಿಂದುತ್ವವಾದಿಗಳನ್ನು ತುಳಿಯುವುದು ಮೊದಲಾದ ಕೆಲಸಗಳಿಂದ ಪಕ್ಷ 108 ಸ್ಥಾನಗಳಿಂದ 68 ಸ್ಥಾನ ಬರಲು ಕಾರಣವಾಗಿದೆ. ಹೀಗಾಗಿಯೇ ನಾನು ಧೈರ್ಯ ಮಾಡಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗುವ ಮೂಲಕ ಇಂತಹ ಎಲ್ಲ…
*ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿ ವಿವರ;* ಪಾಪು ರಾಘವೇಂದ್ರ…ನಿಮ್ಮಪ್ಪನಿಗೆ ನಾ ಜೊತೆ ನಿಂತಾಗ ನೀ ಎಲ್ಲಿದ್ದೆ? ಯಡಿಯೂರಪ್ಪ ಸೋತಾಗ ಅವರನ್ನು ಗೆಲ್ಲಿಸಿದ್ದೇ ಬಂಗಾರಪ್ಪ. ಯಡಿಯೂರಪ್ಪ ಫ್ಯಾಮಿಲಿ ಬಂಗಾರಪ್ಪ ಋಣದಲ್ಲಿದೆ. ತಂದೆಯನ್ನು ಸೋಲಿಸಿದ್ದಿರಿ. ಈಗ ಮಗಳು ಸೋಲಿಸುತ್ತಾರೆ. ಬಿಜೆಪಿ ವ್ಯವಹಾರಗಳು ನಾಳೆಯಿಂದ ಆರಂಭವಾಗಲಿವೆ. ಕಾನ್ಫಿಡೆನ್ಸ್ಯಡಿಯೂರಪ್ಪ ಫ್ಯಾಮಿಲಿ ಬಂಗಾರಪ್ಪ ಋಣದಲ್ಲಿದೆ. ಲೆವೆಲ್ ಹೆಚ್ಚಾಗಿದೆ. ಯೋಜನೆ ಮೀರಿ ಜನರ ಆಶೀರ್ವಾದ. ಗೀತಕ್ಕನ ಗೆಲುವು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ಮತದಾರರ ವಿಶ್ವಾಸ ದೊಡ್ಡದಿದೆ. ಸುಳ್ಳು ಪ್ರಚಾರದಿಂದ ಎಲ್ಲದೂ ಹಾಳು. ಮೋದಿಯಿಂದ ಇಂಥ…
ಕರ್ನಾಟಕದ ವಕೀಲರಿಗೆ ಕಪ್ಪು ಕೋಟಿನಿಂದ ತಾತ್ಕಾಲಿಕ ಮುಕ್ತಿ! ಕಾರಣ ಇಲ್ಲಿದೆ ರಾಜ್ಯದಲ್ಲಿ ಬಿಸಿಲಿನ ಝಳಕ್ಕೆ ಜನ ಬಸವಳಿದಿದ್ದಾರೆ. ಮಳೆಯೂ ಬರುತ್ತಿಲ್ಲ. ಹೀಗಾಗಿ ರಾಜ್ಯದ ಎಲ್ಲಾ ಕೋರ್ಟ್ಗಳಲ್ಲಿ ಕಾರ್ಯನಿರ್ವಹಿಸುವ ವಕೀಲರಿಗೆ ಕರ್ನಾಟಕ ಹೈಕೋರ್ಟ್ ತುಸು ನಿರಾಳವಾಗುವಂತಹ ಸುದ್ದಿ ನೀಡಿದೆ. ಕಪ್ಪು ಕೋಟ್ ಧರಿಸುವುದರಿಂದ ತಾತ್ಕಾಲಿಕ ವಿನಾಯಿತಿ ನೀಡಿದೆ. ಬೇಸಗೆ ವೇಳೆ ಇನ್ನು ವಕೀಲರು ಕಪ್ಪು ಕೋಟು ಧರಿಸಿದ್ದರೂ ನಡೆಯುತ್ತದೆ. ಆದರೆ, ಯಾವ ರೀತಿಯ ದಿರಿಸು ಧರಿಸಬೇಕು ಎಂಬ ಮಾರಗಸೂಚಿಯನ್ನೂ ಕೋರ್ಟ್ ಬಿಡುಗಡೆ ಮಾಡಿದೆ. ವಿವರ ಇಲ್ಲಿದೆ. ಏಪ್ರಿಲ್ 18…
ಗೀತಾ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಆಯನೂರು ಮಂಜುನಾಥ್ ಹೇಳಿದ ಕಟು ಸತ್ಯ… ರಾಮ ಮಂದಿರಕ್ಕೆ ಇಟ್ಟಿಗೆ ಬಳಸಿಲ್ಲ; ಧಾರ್ಮಿಕ ಭಾವನೆಗೆ ಬಿಜೆಪಿಯಿಂದ ಧಕ್ಕೆ ಶಿವಮೊಗ್ಗ:’ಅಯೋಧ್ಯೆಯ ರಾಮ ಮಂದಿರದ ಕಟ್ಟಡವನ್ನು ಕಲ್ಲಿನಿಂದ ನಿರ್ಮಿಸಲಾಗಿದೆ. ಇಲ್ಲಿ ದೇಶದ ರಾಮ ಭಕ್ತರು ಪೂಜೆ ಸಲ್ಲಿಸಿ ನೀಡಿದ ಇಟ್ಟಿಗೆ ಬಳಸಿಲ್ಲ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ ದೂರಿದರು. ಶಿಕಾರಿಪುರ ತಾಲ್ಲೂಕಿನ ಮಳವಳ್ಳಿ ಅಗ್ರಹಾರ, ಮುಚಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮನಹಳ್ಳಿ (ಡೈರಿ ವೃತ್ತ)ದಲ್ಲಿ ಮಂಗಳವಾರ ಆಯೋಜಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಗೀತಾ…