ಶಿವಮೊಗ್ಗದಲ್ಲಿ ಮೊದಲ ಕ್ರೇನಿಯೊಸಿನೋಸ್ಟೋಸಿಸ್ ಶಸ್ತ್ರಚಿಕಿತ್ಸೆ* *ವಿರೂಪಗೊಂಡಿದ್ದ 9 ತಿಂಗಳ ಮಗುವಿನ ತಲೆಬುರುಡೆಯನ್ನು ಶಸ್ತ್ರಚಿಕಿತ್ಸೆ ಮೂಲಕ ಸರಿಪಡಿಸಿದ ಸರ್ಜಿ ಆಸ್ಪತ್ರೆ ವೈದ್ಯರು!*
*ಶಿವಮೊಗ್ಗದಲ್ಲಿ ಮೊದಲ ಕ್ರೇನಿಯೊಸಿನೋಸ್ಟೋಸಿಸ್ ಶಸ್ತ್ರಚಿಕಿತ್ಸೆ* *ವಿರೂಪಗೊಂಡಿದ್ದ 9 ತಿಂಗಳ ಮಗುವಿನ ತಲೆಬುರುಡೆಯನ್ನು ಶಸ್ತ್ರಚಿಕಿತ್ಸೆ ಮೂಲಕ ಸರಿಪಡಿಸಿದ ಸರ್ಜಿ ಆಸ್ಪತ್ರೆ ವೈದ್ಯರು!* ಶಿವಮೊಗ್ಗ : ಕ್ರೇನಿಯೊಸಿನೋಸ್ಟೋಸಿಸ್ ಎಂಬ ಅಪರೂಪದ ಖಾಯಿಲೆಯಿಂದ ತಲೆಬುರುಡೆ ವಿರೂಪಗೊಂಡು ಬಳಲುತ್ತಿದ್ದ 9 ತಿಂಗಳ ಮಗುವಿನ ತಲೆ ಬುರುಡೆ ಚಿಪ್ಪನ್ನು ಶಸ್ತ್ರಚಿಕಿತ್ಸೆಯ ಮುಖಾಂತರ ಶಿವಮೊಗ್ಗದ ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸರಿಪಡಿಸಿ ಯಶಸ್ವಿಯಾಗಿದೆ ಎಂದು ನ್ಯೂರೋ ಸರ್ಜನ್ ಡಾ.ಹರೀಶ್, ಪ್ಲಾಸ್ಟಿಕ್ ಸರ್ಜನ್ ಡಾ.ಚೇತನ್ ಕುಮಾರ್ ನವಿಲೆಹಾಳ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಲೆಬುರುಡೆಯ ಮೂಳೆಗಳ ಮಧ್ಯೆ…