*ಗಣರಾಜ್ಯೋತ್ಸವ-ಭಾರತೀಯರೆಲ್ಲರೂ ಹೆಮ್ಮೆ ಪಡಬೇಕಾದ ದಿನ : ಮಧು ಬಂಗಾರಪ್ಪ*
*ಗಣರಾಜ್ಯೋತ್ಸವ-ಭಾರತೀಯರೆಲ್ಲರೂ ಹೆಮ್ಮೆ ಪಡಬೇಕಾದ ದಿನ : ಮಧು ಬಂಗಾರಪ್ಪ* ಶಿವಮೊಗ್ಗ ಈ ದಿನ ಪ್ರತಿಯೊಬ್ಬ ಭಾರತೀಯನು ಹೆಮ್ಮೆ ಪಡಬೇಕಾದ ದಿನ. ಇಂದು ವಿಶ್ವದ ಶ್ರೇಷ್ಠ ಸಂವಿಧಾನವು ಜಾರಿಗೆ ಬಂದ ಪವಿತ್ರ ದಿನವಾಗಿದ್ದು “ನಮ್ಮ ದೇಶ, ನಮ್ಮ ಸಂವಿಧಾನ ನಮ್ಮದೇ ಆಡಳಿತ” ಎಂದು ನಾವು ಸ್ವಾಭಿಮಾನದಿಂದ ಬದುಕಲು ಕಾರಣರಾದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಕೃತಜ್ಞತಾ ಪೂರ್ವಕ ನಮನಗಳು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದರು….


