*4ನೇ ಚೆನ್ನೈ ಅಂತರಾಷ್ಟ್ರೀಯ ಪುಸ್ತಕ ಮೇಳದ (CIBF) ಉದ್ಘಾಟಿಸಿದ ಸಚಿವ ಮಧು ಬಂಗಾರಪ್ಪ ಏನೆಲ್ಲ ಮಾತಾಡಿದ್ರು?*
*4ನೇ ಚೆನ್ನೈ ಅಂತರಾಷ್ಟ್ರೀಯ ಪುಸ್ತಕ ಮೇಳದ (CIBF) ಉದ್ಘಾಟಿಸಿದ ಸಚಿವ ಮಧು ಬಂಗಾರಪ್ಪ ಏನೆಲ್ಲ ಮಾತಾಡಿದ್ರು?* ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪ, 2026ರ 4ನೇ ಚೆನ್ನೈ ಅಂತರಾಷ್ಟ್ರೀಯ ಪುಸ್ತಕ ಮೇಳದ (CIBF) ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ, ಸಾಹಿತ್ಯಾಸಕ್ತರನ್ನು ಉದ್ದೇಶಿಸಿ ಮಾತನಾಡಿದರು. , ತಮಿಳುನಾಡು ಶಾಲಾ ಶಿಕ್ಷಣ ಸಚಿವರಾದ ಡಾ. ಅನ್ಬಿಲ್ ಮಹೇಶ್ ಪೊಯ್ಯಮೊಳಿ ಅವರು ನೀಡಿದ ಪ್ರೀತಿಯ ಆಹ್ವಾನ ಹಾಗೂ ಆತ್ಮೀಯ ಆತಿಥ್ಯಕ್ಕೆ ಹೃತ್ಪೂರ್ವಕವಾಗಿ ಆಭಾರಿಯಾಗಿದ್ದೇನೆ ಎಂದರು. ಸಂಸ್ಕೃತಿ ಮತ್ತು…


