ಹಂಚಿನ ಸಿದ್ದಾಪುರ ಗ್ರಾಮದಲ್ಲಿ ಸಚಿವ ಮಧು ಬಂಗಾರಪ್ಪ*
*ಹಂಚಿನ ಸಿದ್ದಾಪುರ ಗ್ರಾಮದಲ್ಲಿ ಸಚಿವ ಮಧು ಬಂಗಾರಪ್ಪ* ಶಾಲಾ ಶಿಕ್ಷಣ ಹಾಗು ಸಾಕ್ಷರತಾ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್, ಮಧು ಬಂಗಾರಪ್ಪ ಇಂದು ಶಿವಮೊಗ್ಗ ಗ್ರಾಮಾಂತರ ತಾಲೂಕಿನ ಹಂಚಿನ ಸಿದ್ದಾಪುರ ಗ್ರಾಮಕ್ಕೆ ಭೇಟಿನೀಡಿದರು. ಕುಸಿದು ಬಿದ್ದ ಭದ್ರಾ ಕಾಲುವೆಯ “ಜನ ಸಂಪರ್ಕ ಸೇತುವೆ”ಯನ್ನು ವೀಕ್ಷಿಸಿದ ಅವರು, ಸ್ಥಳೀಯ ಗ್ರಾಮಸ್ಥರು ತಮ್ಮ ತೋಟ ಹಾಗೂ ಗದ್ದೆಗಳಿಗೆ ಹೋಗಲು ತೊಂದರೆ ಉಂಟಾಗುತ್ತಿದ್ದು, ಶೀಘ್ರವಾಗಿ ನೂತನ ಸೇತುವೆ ನಿರ್ಮಾಣ ಕಾಮಗಾರಿ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ, ಶೀಘ್ರದಲ್ಲಿಯೇ…