ಶಿವಮೊಗ್ಗದ ಕೋಣಂದೂರು ಲಿಂಗಪ್ಪ, ಪ್ರೊ.ರಾಜೇಂದ್ರ ಚೆನ್ನಿ, ಟಾಕಪ್ಪ ಕಣ್ಣೂರರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ*
*ಶಿವಮೊಗ್ಗದ ಕೋಣಂದೂರು ಲಿಂಗಪ್ಪ, ಪ್ರೊ.ರಾಜೇಂದ್ರ ಚೆನ್ನಿ, ಟಾಕಪ್ಪ ಕಣ್ಣೂರರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ* ರಾಜ್ಯ ಸರಕಾರವು 2025ನೇ ಸಾಲಿನ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ಯನ್ನು ಪ್ರಕಟಿಸಿದ್ದು, ನಟ ಪ್ರಕಾಶ್ ರಾಜ್, ಹಿರಿಯ ಪತ್ರಕರ್ತ ಬಿ.ಎಂ.ಹನೀಫ್, ರಾಜೇಂದ್ರ ಚೆನ್ನಿ, ಲೇಖಕ ರಹಮತ್ ತರೀಕೆರೆ, ಅನಿವಾಸಿ ಭಾರತೀಯ ಉದ್ಯಮಿ ಝಕರಿಯ ಜೋಕಟ್ಟೆ ಸೇರಿದಂತೆ ವಿವಿಧ ಕ್ಷೇತ್ರಗಳ 70 ಮಂದಿ ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಶಿವಮೊಗ್ಗದ ಹೆಸರಾಂತ ವಿಮರ್ಶಕ, ಚಿಂತಕರಾದ ಡಾ. ರಾಜೇಂದ್ರ ಚೆನ್ನಿ, ಮಾಜಿ ಶಾಸಕ ಕೊಣಂದೂರು ಲಿಂಗಪ್ಪ,…


