Editor MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

ರಂಗಾಯಣದಲ್ಲಿ ವಿಶ್ವರಂಗಭೂಮಿ ದಿನಾಚರಣೆ ಪ್ರಯುಕ್ತ ರಂಗಚಿಂತನೆ ಒಟ್ಟುಗೂಡಿ ನಡೆಯುವುದನ್ನು ರಂಗಭೂಮಿ ಕಲಿಸುತ್ತದೆ- ಪುರುಷೋತ್ತಮ ತಲವಾಟ

ರಂಗಾಯಣದಲ್ಲಿ ವಿಶ್ವರಂಗಭೂಮಿ ದಿನಾಚರಣೆ ಪ್ರಯುಕ್ತ ರಂಗಚಿಂತನೆ ಒಟ್ಟುಗೂಡಿ ನಡೆಯುವುದನ್ನು ರಂಗಭೂಮಿ ಕಲಿಸುತ್ತದೆ- ಪುರುಷೋತ್ತಮ ತಲವಾಟ ಶಿವಮೊಗ್ಗ; ನಮ್ಮ ನಡುವೆ ಇರುವ ಕಲೆಗಳಲ್ಲಿ ರಂಗಭೂಮಿ ಅತೀ ಹೆಚ್ಚು ಜೀವಂತಿಕೆ ಇರುವ ಕಲೆಯಾಗಿದ್ದು, ಒಟ್ಟುಗೂಡಿ ನಡೆಯುವುದನ್ನು ರಂಗಭೂಮಿ ಕಲಿಸುತ್ತದೆ ಎಂದು ಹಿರಿಯ ರಂಗಕರ್ಮಿ ಪುರುಷೋತ್ತಮ ತಲವಾಟ ಹೇಳಿದರು. ಅವರು ಇಂದು ಶಿವಮೊಗ್ಗ ರಂಗಾಯಣದಲ್ಲಿ ವಿಶ್ವರಂಗಭೂಮಿ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡಿದ್ದ ರಂಗಚಿಂತನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಹಲವಾರು ಕಲೆಗಳು ಸಮೂಹದಿಂದ ರೂಪುಗೊಳ್ಳುವ ರಂಗಕಲೆ ವ್ಯಕ್ತಿಯನ್ನು ಸೃಜನಶೀಲನನ್ನಾಗಿಸುತ್ತದೆ. ರಂಗದ ಮೇಲೆ ಒಂದು ಎರಡು…

Read More

ಕೋಟೆಗಂಗೂರು ಗ್ರಾ.ಪಂ. ಅಧ್ಯಕ್ಷ ಡಾ. ಡಿ.ಬಿ. ವಿಜಯಕುಮಾರ್ ಇನ್ನಿಲ್ಲ

ಕೋಟೆಗಂಗೂರು ಗ್ರಾ.ಪಂ. ಅಧ್ಯಕ್ಷ ಡಾ. ಡಿ.ಬಿ. ವಿಜಯಕುಮಾರ್ ಇನ್ನಿಲ್ಲ ಶಿವಮೊಗ್ಗ, ಶಿವಮೊಗ್ಗ ತಾಲ್ಲೂಕು ಕೋಟೆಗಂಗೂರು ಗ್ರಾಮ ಪಂಚಾಯತಿ ಅಧ್ಯಕ್ಷ, ದೇವಕಾತಿಕೊಪ್ಪ (ಜಕಾತಿಕೊಪ್ಪ) ದ ಮುಖಂಡರು, ಶಿವಮೊಗ್ಗ ಗ್ರಾಮಾಂತರ ವೀರಶೈವ ಸಮಾಜದ ಅಧ್ಯಕ್ಷರೂ ಆದ ಡಾ. ಡಿ.ಬಿ. ವಿಜಯ ಕುಮಾರ್ ನಿನ್ನೆ (ಮಾ. 26) ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 64 ವರ್ಷ ವಯಸ್ಸಾಗಿತ್ತು. ಸರಳ ಸಜ್ಜನಿಕೆ ಹಾಗೂ ಎಲ್ಲರ ಜೀವನಾಡಿಯಾಗಿ ಸ್ಪಂದಿಸುತ್ತಿದ್ದ ವಿಜಯಕುಮಾರ್ (ಎಲ್ಲರ ಅಚ್ಚುಮೆಚ್ಚಿನ ವಿಜಯಣ್ಣ) ಅವರು ಪ್ರಸಕ್ತ ಕೋಟೆಗಂಗೂರು ಗ್ರಾಮಪಂಚಾಯಿತಿ ಅಧ್ಯಕ್ಷರಾಗಿ ಇತ್ತೀಚೆಗಷ್ಟೆ ಗ್ರಾಪಂ…

Read More

ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬದಲಾಯಿಸಿ; ಆಯನೂರು ಪರ ಕೆಲಸ ಮಾಡೋಲ್ಲ ಎಂದ ಎಸ್.ಪಿ.ದಿನೇಶ್- ರಂಗಸ್ವಾಮಿ ಗೌಡ

ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬದಲಾಯಿಸಿ; ಆಯನೂರು ಪರ ಕೆಲಸ ಮಾಡೋಲ್ಲ ಎಂದ ಎಸ್.ಪಿ.ದಿನೇಶ್- ರಂಗಸ್ವಾಮಿ ಗೌಡ ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಕಾಂಕ್ಷಿಗಳ ಪತ್ರಿಕಾಗೋಷ್ಠಿ *ಎಸ್.ಪಿ.ದಿನೇಶ್, ಉಪಾಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಸಮಿತಿ, ನೈರುತ್ಯ ಪದವೀಧರರ ಕ್ಷೇತ್ರದ ಕಾಂಗ್ರೆಸ್ ಆಕಾಂಕ್ಷಿ* ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಟಿಕೇಟ್ ಘೋಷಣೆಯಾಗಿದೆ. ಕೆಪಿಸಿಸಿ ಅಧ್ಯಕ್ಷರಿಗೆ ಮನವಿ ಮಾಡಿದ್ದೇನೆ. ಪಕ್ಷದ ಅಭ್ಯರ್ಥಿ ಬದಲಾಯಿಸಬೇಕು. ಹೆಸರನ್ನು ಮರು ಪರಿಶೀಲಿಸಬೇಕು ನನ್ನ ಓಟು ಈಶ್ವರಪ್ಪರಿಗೆ ಅಂತ ಘೋಷಿಸಿರೋ ವ್ಯಕ್ತಿಗೆ ಕಾಂಗ್ರಸ್ ಟಿಕೇಟ್….

Read More

ಕವಿಸಾಲು

Gm ಶುಭೋದಯ💐 *ಕವಿಸಾಲು* ಜಗತ್ತಿನ ಜನರೆಲ್ಲ ನಿನ್ನ ಹಾದಿ ತಪ್ಪಿಸಲೆಂದೇ ಕಾಯುತ್ತಿದ್ದಾರೆ; ನೀ ನನ್ನೊಳಗಿದ್ದು ಬಿಡು… ಇಲ್ಯಾರೂ ಬಂದು ಹೋಗುವವರಿಲ್ಲ! – *ಶಿ.ಜು.ಪಾಶ* 8050112067 (27/3/24)

Read More

ಅಕ್ರಮ ಮದ್ಯ-ಹಣ ವಶ /ಅಕ್ರಮ ತಂಬಾಕು ಸಾಗಾಣಿಕೆ : ಜಪ್ತಿ

*ಅಕ್ರಮ ಮದ್ಯ-ಹಣ ವಶ : ಪ್ರಕರಣ ದಾಖಲು* ಶಿವಮೊಗ್ಗ; ಲೋಕಸಭಾ ಮತ ಕ್ಷೇತ್ರಗಳ ವ್ಯಾಪ್ತಿಯ ಚೆಕ್‍ಪೆÇೀಸ್ಟ್ ಗಳಲ್ಲಿ ಮಾ. 25 ರಂದು ಅಕ್ರಮವಾಗಿ ಸಾಗಿಸುತ್ತಿದ್ದ/ಮಾರಾಟ ಮಾಡುತ್ತಿದ್ದ ಸುಮಾರು ರೂ. 3126 ಮೊತ್ತದ 8.010 ಲೀಟರ್ ಮದ್ಯವನ್ನು ಪೊಲೀಸ್ ಇಲಾಖೆಯಿಂದ ಹಾಗೂ ಸುಮಾರು ರೂ. 16040 ಮೊತ್ತದ 47.38 ಲೀ ಮದ್ಯ ಸೇರಿ ಒಟ್ಟು ರೂ.19167 ಮೌಲ್ಯದ 55.39 ಲೀಟರ್ ಮದ್ಯವನ್ನು ಹಾಗೂ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ರೂ.2,60,000 ಹಣವನ್ನು ವಶಪಡಿಸಿಕೊಂಡು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. *ಅಕ್ರಮ…

Read More

ಶ್ರೀ ವಿಶ್ವಕರ್ಮ ಯಕ್ಷಾಭಿಮಾನಿ ವೇದಿಕೆಯಿಂದ ಏ.7 ರಂದು ನಡೆಯಲಿದೆ ಗೌರವ ಸನ್ಮಾನ ಮತ್ತು ಭಾವಯಾನ(ಸವಿಗಾನದ ಸಂಜೆ)

ಶ್ರೀ ವಿಶ್ವಕರ್ಮ ಯಕ್ಷಾಭಿಮಾನಿ ವೇದಿಕೆಯಿಂದ ಏ.7 ರಂದು ನಡೆಯಲಿದೆ ಗೌರವ ಸನ್ಮಾನ ಮತ್ತು ಭಾವಯಾನ(ಸವಿಗಾನದ ಸಂಜೆ) ಶ್ರೀ  ವಿಶ್ವಕರ್ಮ ಯಕ್ಷಾಭಿಮಾನಿ ವೇದಿಕೆಯಿಂದ ಅರುಣ್ ಯೋಗಿರಾಜ್ ಮತ್ತು ರಾಜಗೋಪಾಲ್ ಆಚಾರ್ಯರವರಿಗೆ ಸನ್ಮಾನ ಹಾಗೂ ಭಾವಯಾನ(ಸವಿಗಾನದ ಸಂಜೆ) ಕಾರ್ಯಕ್ರಮವನ್ನು ಏ.7 ರಂದು ಸಂಜೆ 4 ಕ್ಕೆ ಕುವೆಂಪು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಆಯೋಜಕರಾದ ಶಶಿ ಮಂಗಳಗಾರ್ ತಿಳಿಸಿದ್ದಾರೆ. ರಾಜ್ಯೋತ್ಸವ ಪುರಸ್ಕೃತ ಹಿರಿಯ ಯಕ್ಷಗಾನ ಕಲಾವಿದ ಎಂ.ಕೆ.ರಮೇಶ್ ಆಚಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಮತ್ತೋರ್ವ ರಾಜ್ಯೋತ್ಸವ ಪುರಸ್ಕೃತ ಪತ್ರಕರ್ತರಾದ ಎಸ್.ಚಂದ್ರಕಾಂತ್ ಅಧ್ಯಕ್ಷತೆ ವಹಿಸುವರು….

Read More

ಎಸ್ ಎಸ್ ಎಲ್ ಸಿ ಪರೀಕ್ಷೆ; ಮೂವರು ವಿದ್ಯಾರ್ಥಿಗಳ ಸಾವು

ಎಸ್ ಎಸ್ ಎಲ್ ಸಿ ಪರೀಕ್ಷೆ; ಮೂವರು ವಿದ್ಯಾರ್ಥಿಗಳ ಸಾವು ತುಮಕೂರಿನಲ್ಲಿ ತುಮಕೂರಿನಲ್ಲಿ ಎಸ್ಎಸ್ಎಲ್​ಸಿ ಪರೀಕ್ಷೆ (SSLC Exam)  ಬರೆಯುತ್ತಿದ್ದ ವೇಳೆ ವಿದ್ಯಾರ್ಥಿ(Student)  ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿರುವ ಘಟನೆ ತುಮಕೂರಿನ (Tumakuru) ತುರುವೇಕೆರೆ ಪಟ್ಟಣದ ದಬ್ಬೇಘಟ್ಟ ರಸ್ತೆಯಲ್ಲಿನ ಸರಸ್ವತಿ ಬಾಲಕರ ಪ್ರೌಢಶಾಲಾ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ. ಮೋಹನ್ ಕುಮಾರ್ ಸಿ.ಎಸ್ (16) ಮೃತ ವಿದ್ಯಾರ್ಥಿ. ತುರುವೇಕೆರೆ ಪಟ್ಟಣದ ದಬ್ಬೇಘಟ್ಟ ರಸ್ತೆಯಲ್ಲಿನ ಸರಸ್ವತಿ ಬಾಲಕರ ಪ್ರೌಢಶಾಲಾ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿದ್ದ ವೇಳೆ ಮೋಹನ್ ಕುಮಾರ್…

Read More