*ಶಿವಮೊಗ್ಗ ಜಿಲ್ಲಾ NSUI ವತಿಯಿಂದ ರಾಷ್ಟ್ರೀಯ ಯುವ ದಿನ ಆಚರಣೆ
*ಶಿವಮೊಗ್ಗ ಜಿಲ್ಲಾ NSUI ವತಿಯಿಂದ ರಾಷ್ಟ್ರೀಯ ಯುವ ದಿನ ಆಚರಣೆ * ಇಂದು ಶಿವಮೊಗ್ಗ ಜಿಲ್ಲಾ NSUI ವತಿಯಿಂದ ಸ್ವಾಮಿ ವಿವೇಕಾನಂದರ 163ನೇ ದಿನಾಚರಣೆಯನ್ನು ನಗರದ ಮಹಾವೀರ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪ ನಮನಗಳನ್ನು ಸಲ್ಲಿಸಿ ವಿದ್ಯಾರ್ಥಿಗಳಿಗೆ ಸಿಹಿ ಹಂಚುವ ಮುಖಾಂತರ ಆಚರಿಸಲಾಯಿತು. ಶಿವಮೊಗ್ಗ ಜಿಲ್ಲೆಯ ಯುವ ಪ್ರತಿಭೆಗಳನ್ನು ಗುರುತಿಸಿ ಸನ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಪ್ರಸನ್ನ ಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ತಮ್ಮ ಜೀವನದಲ್ಲಿ ರೂಪಿಸಿಕೊಳ್ಳಬೇಕು…


