*ಬಂಗಾರವಿದ್ದ ಬ್ಯಾಗ್ ಮರಳಿಸಿ ಪ್ರಾಮಾಣಿಕತೆ ಮೆರೆದ ಶಿವಮೊಗ್ಗ ದುರ್ಗಿಗುಡಿಯ ನ್ಯೂ ಇತಿಹಾಸ ಕಲೆಕ್ಷನ್ ಮಾಲೀಕ- ಕೆಲಸದವರು…* *ಪ್ರಾಮಾಣಿಕರಿಗೆ ಸನ್ಮಾನಿಸಿ ಬೆನ್ನು ತಟ್ಟಿದ ಜಯನಗರ ಇನ್ಸ್ ಪೆಕ್ಟರ್ ರವಿ ಪಾಟೀಲ್*
*ಬಂಗಾರವಿದ್ದ ಬ್ಯಾಗ್ ಮರಳಿಸಿ ಪ್ರಾಮಾಣಿಕತೆ ಮೆರೆದ ಶಿವಮೊಗ್ಗ ದುರ್ಗಿಗುಡಿಯ ನ್ಯೂ ಇತಿಹಾಸ ಕಲೆಕ್ಷನ್ ಮಾಲೀಕ- ಕೆಲಸದವರು…* *ಪ್ರಾಮಾಣಿಕರಿಗೆ ಸನ್ಮಾನಿಸಿ ಬೆನ್ನು ತಟ್ಟಿದ ಜಯನಗರ ಇನ್ಸ್ ಪೆಕ್ಟರ್ ರವಿ ಪಾಟೀಲ್* ಗ್ರಾಹಕ ಮಹಿಳೆ ಮರೆತು ಹೋಗಿದ್ದ ಲಕ್ಷಾಂತರ ರೂ.,ಮೌಲ್ಯದ ವಸ್ತುಗಳಿದ್ದ ವ್ಯಾನಿಟಿ ಬ್ಯಾಗನ್ನು ಶಿವಮೊಗ್ಗದ ದುರ್ಗಿಗುಡಿ ನ್ಯೂ ಇತಿಹಾಸ ಕಲೆಕ್ಷನ್ ಬಟ್ಟೆ ಅಂಗಡಿ ಮಾಲೀಕರು ಮತ್ತು ಸಿಬ್ಬಂದಿ ಯಥಾಸ್ಥಿತಿಯಲ್ಲಿ ಮರಳಿಸಿದ್ದು, ಈ ಪ್ರಾಮಾಣಿಕರನ್ನು ಜಯನಗರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ರವಿ ಪಾಟೀಲ ಅಭಿನಂದಿಸಿದ್ದಾರೆ. ಬಟ್ಟೆ ಅಂಗಡಿಯಲ್ಲಿ ಕೆಲಸ…


