ತೃಪ್ತಿ ಹೆಲ್ತ್ ಕೇರ್ ನಲ್ಲಿ ಪೊಲೀಸರಿಗೆ ಉಚಿತ ಆರೋಗ್ಯ ತಪಾಸಣೆ ಪೊಲೀಸರೇ, ಆರೋಗ್ಯ ಜೋಪಾನ ಎಂದ ಎಸ್ ಪಿ ಮಿಥುನ್ ಕುಮಾರ್
ತೃಪ್ತಿ ಹೆಲ್ತ್ ಕೇರ್ ನಲ್ಲಿ ಪೊಲೀಸರಿಗೆ ಉಚಿತ ಆರೋಗ್ಯ ತಪಾಸಣೆ ಪೊಲೀಸರೇ, ಆರೋಗ್ಯ ಜೋಪಾನ ಎಂದ ಎಸ್ ಪಿ ಮಿಥುನ್ ಕುಮಾರ್ ಕಿಡ್ನಿ ಎಂಬುದು ನಮ್ಮ ದೇಹದ ಪ್ರಮುಖ ಅಂಗಗಳಲ್ಲಿ ಒಂದಾಗಿದ್ದು, ಸದಾ ಕಾಲ ಒತ್ತಡದ ನಡುವೆ ಕೆಲಸ ನಿರ್ವಹಿಸುವ ಪೊಲೀಸರು ಜೋಪಾನ ಮಾಡಿಕೊಳ್ಳಬೇಕೆಂದು, ಜಿಲ್ಲಾರಕ್ಷಣಾಧಿಕಾರಿ ಮಿಥುನ್ ಕುಮಾರ್ ತಮ್ಮ ಸಿಬ್ಬಂದಿಗಳಿಗೆ ಕಿವಿ ಮಾತು ಹೇಳಿದರು. ಇಂದು ಶಿವಮೊಗ್ಗದ ದುರ್ಗಿಗುಡಿ ತೃಪ್ತಿ ಹೆಲ್ತ್ ಕೇರ್ ನಲ್ಲಿ ಪೊಲೀಸರು ಮತ್ತು ಅವರ ಕುಟುಂಬ ಸದಸ್ಯರಿಗೆ ಆಯೋಜಿಸಲಾಗಿದ್ದ ಉಚಿತ ಆರೋಗ್ಯ…


