*ಜಯನಗರ ಆಸ್ಪತ್ರೆಯಲ್ಲಿ ವೈದ್ಯರ ಭಾರೀ ಎಡವಟ್ಟು* *ನಡೆದಿದ್ದೇನು?*
*ಜಯನಗರ ಆಸ್ಪತ್ರೆಯಲ್ಲಿ ವೈದ್ಯರ ಭಾರೀ ಎಡವಟ್ಟು* *ನಡೆದಿದ್ದೇನು?* ಬೆಂಗಳೂರಿನ (Bengaluru) ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ಸಿಬ್ಬಂದಿಯ ಭಾರೀ ನಿರ್ಲಕ್ಷ್ಯ ಬೆಳಕಿಗೆ ಬಂದಿದ್ದು, ರಕ್ತಹೀನತೆ ಚಿಕಿತ್ಸೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರ ಸ್ಥಿತಿ ಗಂಭೀರವಾದ ಘಟನೆ ನಡೆದಿದೆ. ಪರಿಣಾಮ ರೋಗಿಯ ಆತೋಗ್ಯ ತೀವ್ರ ಹದಗೆಟ್ಟಿದೆ.ತಕ್ಷಣ ಅವರನ್ನು ಐಸಿಯುವಿಗೆ ಸ್ಥಳಾಂತರಿಸಿ ತುರ್ತು ಚಿಕಿತ್ಸೆ ನೀಡಲಾಗಿದ್ದು, ಈ ಕುರಿತು ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುನೀತ್ ಸೂರ್ಯ ಎಂಬ ರೋಗಿ ರಕ್ತಹೀನತೆ ಚಿಕಿತ್ಸೆ ಪಡೆಯಲು ಜಯನಗರ ಸಾರ್ವಜನಿಕ ಆಸ್ಪತ್ರೆಗೆ ಬಂದಿದ್ದರು….


