*ಮುಖ್ಯಮಂತ್ರಿ ಬದಲಾವಣೆ; ಕೋಡಿಶ್ರೀ ಸ್ಫೋಟಕ ಭವಿಷ್ಯ!*
*ಮುಖ್ಯಮಂತ್ರಿ ಬದಲಾವಣೆ; ಕೋಡಿಶ್ರೀ ಸ್ಫೋಟಕ ಭವಿಷ್ಯ!* ಕರ್ನಾಟಕದಲ್ಲಿ (Karnataka) ಸಿಎಂ ಬದಲಾವಣೆಯ ಚರ್ಚೆ ಜೋರಾಗಿದೆ. ಈ ಬಾರಿ ಸಿದ್ದರಾಮಯ್ಯ (Siddaramaiah) ಅವರು ಸಿಎಂ ಕುರ್ಚಿಯಿಂದ ಕೆಳಗೆ ಇಳಿಯುತ್ತಾರೆ ಎನ್ನುವ ಮಾತುಗಳು ಕೇಳಿಬಂದಿದ್ದವು. ಇದರ ಬೆನ್ನಲ್ಲೇ ಅಹಿಂದ ಕೂಗು ಜೋರಾಗಿದೆ. ಮತ್ತೊಂದೆಡೆ, ಹೈಕಮಾಂಡ್ ಮನವೊಲಿಕೆಗೆ ಡಿಕೆ ಶಿವಕುಮಾರ್ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಈ ಸಂಬಂಧ ಡಿಕೆ ಶಿವಕುಮಾರ್ (DK Shivakumar) ಹಾಗೂ ಸಿದ್ದರಾಮಯ್ಯ ನಡುವೆ ಮುಸುಕಿನ ಗುದ್ದಾಟ ನಡೆದಿದೆ. ಇನ್ನೂ ಇದೀಗ ಅವರು ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಹಾಗೂ…


