*ಶಿವಮೊಗ್ಗ ಜಿಲ್ಲೆಯಲ್ಲಿ ನವೆಂಬರ್- ಡಿಸೆಂಬರಲ್ಲಿ ಗಾಂಜಾ ವಿರುದ್ಧ ಪೊಲೀಸರ ಯುದ್ಧ* *ಒಟ್ಟು 4,51,500/- ರೂ ಮೌಲ್ಯದ 8 ಕೆಜಿ 969 ಗ್ರಾಂ ಒಣ ಗಾಂಜಾ ವಶಕ್ಕೆ*
*ಶಿವಮೊಗ್ಗ ಜಿಲ್ಲೆಯಲ್ಲಿ ನವೆಂಬರ್- ಡಿಸೆಂಬರಲ್ಲಿ ಗಾಂಜಾ ವಿರುದ್ಧ ಪೊಲೀಸರ ಯುದ್ಧ* *ಒಟ್ಟು 4,51,500/- ರೂ ಮೌಲ್ಯದ 8 ಕೆಜಿ 969 ಗ್ರಾಂ ಒಣ ಗಾಂಜಾ ವಶಕ್ಕೆ* ಶಿವಮೊಗ್ಗ ಜಿಲ್ಲೆಯಾದ್ಯಂತ ನವೆಂಬರ್ ಮತ್ತು ಡಿಸೆಂಬರ್ ನಲ್ಲಿ ಮಾದಕ ವಸ್ತು ಗಾಂಜಾ ವಿರುದ್ಧ ವಿಶೇಷ ಕಾರ್ಯಾಚರಣೆ (Special Drive) ನಡೆಸಿದ್ದು, 4.51 ಲಕ್ಷ ರೂ.,ಗಳ ಮೌಲ್ಯದ ಗಾಂಜಾ ವಶಪಡಿಕೊಳ್ಳಲಾಗಿದೆ. ನವೆಂಬರ್ ತಿಂಗಳಲ್ಲಿ ಒಟ್ಟು 82 ಪ್ರಕರಣಗಳನ್ನು ದಾಖಲಿಸಿದ್ದು, ಮಾದಕ ವಸ್ತು ಗಾಂಜಾ ಸೇವನೆ* ಮಾಡಿದ ಒಟ್ಟು 76 ಜನ ಆರೋಪಿತರ…


