*ಕರ್ನಾಟಕದಲ್ಲಿ ದಾಖಲೆ ಬರೆದ ಮುಖ್ಯಮಂತ್ರಿ ಸಿದ್ದರಾಮಯ್ಯ* *ಸಾವಿರ ನಾಟಿಕೋಳಿ ಬಿರ್ಯಾನಿ ಹಂಚಿ ಸಂಭ್ರಮಿಸಿದ ಕಾಂಗ್ರೆಸ್ಸಿಗರು!* *ಶಿವಮೊಗ್ಗದ ಬಸ್ ನಿಲ್ದಾಣ- ಮೆಗ್ಗಾನ್ ಆಸ್ಪತ್ರೆ ಬಳಿ ಬಿರ್ಯಾನಿಗೆ ಮುಗಿಬಿದ್ದ ಜನ…*
*ಕರ್ನಾಟಕದಲ್ಲಿ ದಾಖಲೆ ಬರೆದ ಮುಖ್ಯಮಂತ್ರಿ ಸಿದ್ದರಾಮಯ್ಯ* *ಸಾವಿರ ನಾಟಿಕೋಳಿ ಬಿರ್ಯಾನಿ ಹಂಚಿ ಸಂಭ್ರಮಿಸಿದ ಕಾಂಗ್ರೆಸ್ಸಿಗರು!* *ಶಿವಮೊಗ್ಗದ ಬಸ್ ನಿಲ್ದಾಣ- ಮೆಗ್ಗಾನ್ ಆಸ್ಪತ್ರೆ ಬಳಿ ಬಿರ್ಯಾನಿಗೆ ಮುಗಿಬಿದ್ದ ಜನ…* ಸಿಎಂ ಆಗಿ ದೇವರಾಜ ಅರಸು ದಾಖಲೆಯನ್ನು ಸಿದ್ದರಾಮಯ್ಯ ಮುರಿದಿದ್ದು, ಮುಖ್ಯಮಂತ್ರಿಯಾಗಿ ಹೆಚ್ಚು ಅವಧಿ ಸೇವೆ ಸಲ್ಲಿಸಿದ ಕೀರ್ತಿಗೆ ಭಾಜನರಾದ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್, ಕಾಂಗ್ರೆಸ್ ಮುಖಂಡರಾದ ಎಂ.ಶ್ರೀಕಾಂತ್ ರವರ ನೇತೃತ್ವದಲ್ಲಿ ಸಾರ್ವಜನಿಕರಿಗೆ ಸಾವಿರ ನಾಟಿ ಕೋಳಿ ಬಿರ್ಯಾನಿಯನ್ನು ಹಂಚಿ ಸಂಭ್ರಮಿಸಿದರು. 7 ವರ್ಷ…


