ಸರಕಾರಿ ಸೇವೆಯಾಗಿ ಪರಿಗಣಿಸಲು ಒತ್ತಾಯಿಸಿ ಹೈಕೋರ್ಟ್ ಮೆಟ್ಟಿಲೇರಿದ ಅಂಗನವಾಡಿ ಕಾರ್ಯಕರ್ತೆಯರು… ಇದು ಎರಡನೇ ಪ್ರಕರಣ…
ಸರಕಾರಿ ಸೇವೆಯಾಗಿ ಪರಿಗಣಿಸಲು ಒತ್ತಾಯಿಸಿ ಹೈಕೋರ್ಟ್ ಮೆಟ್ಟಿಲೇರಿದ ಅಂಗನವಾಡಿ ಕಾರ್ಯಕರ್ತೆಯರು… ಇದು ಎರಡನೇ ಪ್ರಕರಣ… ತಮ್ಮ ಸೇವೆಯನ್ನು ಸರಕಾರಿ ಸೇವೆಯನ್ನಾಗಿ ಪರಿಗಣಿಸಬೇಕು ಎಂದು ಕೋರಿ ಅಂಗನವಾಡಿ ಕಾರ್ಯಕರ್ತೆಯರು ಹೈಕೋರ್ಟ್ ಮೆಟ್ಟಿಲು ಏರಿರುವ ಮತ್ತೊಂದು ಪ್ರಕರಣ ದಾಖಲಾಗಿದೆ. ಚಿಕ್ಕಮಗಳೂರು ಜಿಲ್ಲೆ, ಕೊಪ್ಪ ತಾಲೂಕಿನ ಐರಿನ್ ಡಿಸಾ ಹಾಗೂ ಇತರೆ 99 ಜನ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರು ಸಲ್ಲಿಸಿರುವ ರಿಟ್ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಆರ್ ನಟರಾಜ್ ಅವರ ಪೀಠ ಬುಧವಾರ ವಿಚಾರಣೆಗೆ ಅಂಗೀಕರಿಸಿತು. ಪ್ರಕರಣದಲ್ಲಿ ಪ್ರತಿವಾದಿಗಳಾಗಿರುವ ಕೇಂದ್ರ…