*ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾಗಲಿದ್ದಾರಾ ಶ್ರೀಮತಿ ಬಲ್ಕೀಸ್ ಬಾನು?*
*ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾಗಲಿದ್ದಾರಾ ಶ್ರೀಮತಿ ಬಲ್ಕೀಸ್ ಬಾನು?* ಹೀಗೊಂದು ವಿಶೇಷ ಚರ್ಚೆ ರಾಜಕೀಯ ಪಡಸಾಲೆಯಲ್ಲಿ ಓಡಾಡತೊಡಗಿದೆ. ಜೆ.ಹೆಚ್.ಪಟೇಲರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಉತ್ತಮ ಆಡಳಿತ ನಿರ್ವಹಿಸಿದ್ದ, ಕಾಂಗ್ರೆಸ್ ಪಕ್ಷ ಸೇರಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸುತ್ತಲೇ ಯಾರೂ ಅಂದಾಜಿಸದ ರೀತಿಯಲ್ಲಿ ವಿಧಾನ ಪರಿಷತ್ತಿನ ಸದಸ್ಯರೂ ಆಗಿಹೋದ ಶ್ರೀಮತಿ ಬಲ್ಕೀಸ್ ಬಾನುರವರಿಗೆ ಹೊಸ ಸರ್ಕಾರದಲ್ಲಿ ಮಂತ್ರಿಪಟ್ಟ ಸಿಗುವ ಬಗ್ಗೆ ಗಂಭೀರವಾದ ಚರ್ಚೆಗಳು ನಡೆಯುತ್ತಿವೆ. ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪರವರ ಶಿಷ್ಯೆಯೂ ಆಗಿರುವ ಬಲ್ಕೀಸ್…


