ವಿದ್ಯಾನಗರ ಮತ್ತು ಗುತ್ಯಪ್ಪ ಕಾಲೋನಿಗಳಲ್ಲಿ ನೂತನವಾಗಿ ಆರಂಭಿಸಲಾಗಿರುವ ಇಂದಿರಾ ಕ್ಯಾಂಟೀನ್‌ಗಳನ್ನು ಲೋಕಾರ್ಪಣೆಗೊಳಿಸಿದ ಮಧು ಬಂಗಾರಪ್ಪ ಹಸಿವು ಮುಕ್ತ ಕರ್ನಾಟಕ ನಮ್ಮ ಕನಸು : ಎಸ್.ಮಧು ಬಂಗಾರಪ್ಪ
ವಿದ್ಯಾನಗರ ಮತ್ತು ಗುತ್ಯಪ್ಪ ಕಾಲೋನಿಗಳಲ್ಲಿ ನೂತನವಾಗಿ ಆರಂಭಿಸಲಾಗಿರುವ ಇಂದಿರಾ ಕ್ಯಾಂಟೀನ್‌ಗಳನ್ನು ಲೋಕಾರ್ಪಣೆಗೊಳಿಸಿದ ಮಧು ಬಂಗಾರಪ್ಪ ಹಸಿವು ಮುಕ್ತ ಕರ್ನಾಟಕ ನಮ್ಮ ಕನಸು : ಎಸ್.ಮಧು ಬಂಗಾರಪ್ಪ ಹಸಿವುಮುಕ್ತ ಕರ್ನಾಟಕ ನಿರ್ಮಾಣ, ಬಡವರು ಮತ್ತು ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ಆಹಾರ ನೀಡುವುದು. ನಗರ ಪ್ರದೇಶದ ಬಡವರಿಗೆ ಸಮತೋಲಿತ ಆಹಾರವನ್ನು ಒದಗಿಸುವ ಸದುದ್ದೇಶದಿಂದ ಆಡಳಿತಾರೂಢ ಸರ್ಕಾರವು ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಇಂದಿರಾ ಕ್ಯಾಂಟೀನ್ ವ್ಯವಸ್ಥೆಯನ್ನು ರೂಪಿಸಿ ಅನುಷ್ಟಾನಗೊಳಿಸಿದ್ದು, ದಿನನಿತ್ಯ ಸಹಸ್ರಾರು ಸಂಖ್ಯೆಯ ಜನಸಾಮಾನ್ಯರಿಗೆ ಅತಿ ಕಡಿಮೆ ದರದಲ್ಲಿ ಉತ್ತಮ ಊಟೋಪಹಾರ…


