*ಸಮವಸ್ತ್ರದಲ್ಲೇ ಸರಸ;* *ಯಾರು ಈ ರಾಮಚಂದ್ರ ರಾವ್?*
*ಸಮವಸ್ತ್ರದಲ್ಲೇ ಸರಸ;* *ಯಾರು ಈ ರಾಮಚಂದ್ರ ರಾವ್?* ಹಿರಿಯ ಪೊಲೀಸ್ ಅಧಿಕಾರಿ ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ವಿಡಿಯೋ ವೈರಲ್ ಆಗಿದೆ. ಮಹಿಳೆಯರ ಜೊತೆ ಡಿಜಿಪಿ ಇರುವ ಖಾಸಗಿ ವಿಡಿಯೋ ಪೊಲೀಸ್ ಇಲಾಖೆಯ ಮಾನ ಹರಾಜು ಹಾಕಿದ್ದು, ವಿಡಿಯೋದಲ್ಲಿರೋದು 1 ವರ್ಷದ ಹಿಂದೆ ಸೆರೆಯಾಗಿದ್ದ ದೃಶ್ಯಗಳು ಎಂಬುದು ಗೊತ್ತಾಗಿವೆ. ಸದ್ಯ ಡಿಸಿಆರ್ಇ ಡಿಜಿಪಿಯಾಗಿ ರಾಮಚಂದ್ರ ರಾವ್ ಕಾರ್ಯನಿರ್ವಹಿಸುತ್ತಿದ್ದಾರೆ. ಕಚೇರಿಯಲ್ಲಿ ಕುಳಿತು ಪೊಲೀಸ್ ಯೂನಿಫಾರಂನಲ್ಲಿಯೇ ರಾಮಚಂದ್ರರಾವ್ ಮುತ್ತಿಟ್ಟಿರುವ ಹಸಿಬಿಸಿ ದೃಶ್ಯಗಳು ವೈರಲ್ ಆದ ವಿಡಿಯೋದಲ್ಲಿವೆ. ಚೇರ್ ಮೇಲೆ ಕುಳಿತು…


