ಶಿ.ಜು.ಪಾಶ/Shi.ju.pasha MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

*ಶಿವಮೊಗ್ಗವೂ ಸೇರಿದಂತೆ ಕರ್ನಾಟಕ ದಾದ್ಯಂತ ಹೆಲ್ತ್ ಎಮರ್ಜೆನ್ಸಿ!* *ಮಾರ್ಚ್ 11ರಿಂದ ಸರ್ಕಾರಿ ವೈದ್ಯರ ಅನಿರ್ದಿಷ್ಟಾವಧಿ ಮುಷ್ಕರ* *ತೊಂದರೆಗೊಳಗಾಗಲಿದ್ದಾರೆ ರೋಗಿಗಳು…*

*ಶಿವಮೊಗ್ಗವೂ ಸೇರಿದಂತೆ ಕರ್ನಾಟಕ ದಾದ್ಯಂತ ಹೆಲ್ತ್ ಎಮರ್ಜೆನ್ಸಿ!* *ಮಾರ್ಚ್ 11ರಿಂದ ಸರ್ಕಾರಿ ವೈದ್ಯರ ಅನಿರ್ದಿಷ್ಟಾವಧಿ ಮುಷ್ಕರ* *ತೊಂದರೆಗೊಳಗಾಗಲಿದ್ದಾರೆ ರೋಗಿಗಳು…* ಕರ್ನಾಟಕದ (Karnataka) ಸರ್ಕಾರಿ ಆಸ್ಪತ್ರೆಗಳಲ್ಲಿ (Government Hospitals) ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11 ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಮಾರ್ಚ್ 11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ತೀರ್ಮಾನಿಸಿದ್ದಾರೆ. ಇದರಿಂದಾಗಿ ರಾಜ್ಯದ ಹಲವಾರು ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ (OPD) ಸೇವೆಗಳು ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ಜ್ವರ, ಕೆಮ್ಮು,…

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ಅವರು ಹಾಗೆ ಇವರು ಹೀಗೆ ಎಂದು ಟೀಕಿಸುತ್ತಲೇ ತಾನು ಹೇಗೆ ಎಂಬುದೇ ಮರೆತುಬಿಡುವನು ಮನುಷ್ಯ… 2. ಉಸಿರಾಡಲಾದರೂ ಬಿಡು ಹೃದಯವೇ… ಕಣ್ಣು ತೆರೆದೊಡನೆ ನೆನಪಾಗಿಬಿಡುತ್ತೀಯಲ್ಲ! 3. ನರಕಕ್ಕೂ ಹೋಗಲಾರೆ ಸ್ವರ್ಗಕ್ಕೂ ಹೋಗಲಾರೆ ನಿನ್ನ ಹೃದಯ ತೊರೆದು ಮತ್ತೆಲ್ಲೂ ಇರಲಾರೆ! – *ಶಿ.ಜು.ಪಾಶ* 8050112067 (10/3/2026)

Read More

*ಕಾರಾಗೃಹ ಮತ್ತು ಸುಧಾರಣೆ ಇಲಾಖೆ ಮಾರ್ಗಸೂಚಿ ಬಿಡುಗಡೆ* *ಕರ್ನಾಟಕದ ಜೈಲುಗಳಲ್ಲಿ ಕೈದಿಗಳ ಭೇಟಿಗೆ ಹೊಸ ರೂಲ್ಸ್!* *ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ ದಿಟ್ಟ ಹೆಜ್ಜೆ*

*ಕಾರಾಗೃಹ ಮತ್ತು ಸುಧಾರಣೆ ಇಲಾಖೆ ಮಾರ್ಗಸೂಚಿ ಬಿಡುಗಡೆ* *ಕರ್ನಾಟಕದ ಜೈಲುಗಳಲ್ಲಿ ಕೈದಿಗಳ ಭೇಟಿಗೆ ಹೊಸ ರೂಲ್ಸ್!* *ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ ದಿಟ್ಟ ಹೆಜ್ಜೆ* ಕರ್ನಾಟಕದ ಜೈಲುಗಳಲ್ಲಿ ( Karnataka jail) ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ (Alok Kumar) ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ವರ್ಷಾನುಗಟ್ಟಲೆ ಒಂದೇ ಕಡೆ ಕೆಲಸ ಮಾಡುತ್ತಿರುವ ಜೈಲು ಸಿಬ್ಬಂದಿಯನ್ನು ವರ್ಗಾವಣೆ ಮಾಡಲು ಪ್ಲಾನ್ ಮಾಡಲಾಗಿದೆ….

Read More

*ಮದುವೆ ಮನೆಗಳ ಖತರ್ನಾಕ್ ಕಳ್ಳಿ ರುಕ್ಸಾರ್ ಫಿರ್ದೋಸ್ ಬಂಧನ* *4 ಪ್ರಕರಣಗಳಲ್ಲಿ ಬೇಕಾಗಿದ್ದ ಕಳ್ಳಿಯಿಂದ 18 ಲಕ್ಷ ರೂ.,ಗಳ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡ ಪೊಲೀಸರು* *ಇನ್ಸ್ ಪೆಕ್ಟರ್ ಕೆ.ಟಿ.ಗುರುರಾಜ್ ಮತ್ತು ತಂಡವನ್ನು ಅಭಿನಂದಿಸಿದ ಎಸ್ ಪಿ ನಿಖಿಲ್*

*ಮದುವೆ ಮನೆಗಳ ಖತರ್ನಾಕ್ ಕಳ್ಳಿ ರುಕ್ಸಾರ್ ಫಿರ್ದೋಸ್ ಬಂಧನ* *4 ಪ್ರಕರಣಗಳಲ್ಲಿ ಬೇಕಾಗಿದ್ದ ಕಳ್ಳಿಯಿಂದ 18 ಲಕ್ಷ ರೂ.,ಗಳ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡ ಪೊಲೀಸರು* *ಇನ್ಸ್ ಪೆಕ್ಟರ್ ಕೆ.ಟಿ.ಗುರುರಾಜ್ ಮತ್ತು ತಂಡವನ್ನು ಅಭಿನಂದಿಸಿದ ಎಸ್ ಪಿ ನಿಖಿಲ್* ಶಾದಿ ಮಹಲ್ ಗಳಲ್ಲಿ ಮದುವೆಗಳ ಸಂದರ್ಭದಲ್ಲಿ ಬಂಗಾರದ ಆಭರಣಗಳನ್ನು ಕದಿಯುತ್ತಿದ್ದ ಶಿವಮೊಗ್ಗದ ಸೂಳೆಬೈಲಿನ ರುಕ್ಸಾರ್ ಫಿರ್ದೋಸ್ ಎಂಬಾಕೆಯನ್ನು ತುಂಗಾನಗರ ಪೊಲೀಸರು ಬಂಧಿಸಿದ್ದು, 120 ಗ್ರಾಂ ಚಿನ್ನದಾಭರಣಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮಹಿಳಾ ದಿನಾಚರಣೆಯ ಸಂದರ್ಭದಲ್ಲಿಯೇ ಮಹಿಳಾ ಕಳ್ಳಿ ರುಕ್ಸಾರ್ ಫಿರ್ದೋಸ್…

Read More

*ಬಿಸಿಯೂಟ ತಯಾರಿಸೋ ಮಹಿಳಾ ಕುಕ್​​ ಜತೆ ಹೆಡ್​​ ಮಾಸ್ಟರ್​ ಕುಚ್ಚಿಕ್ಕೂ…* *ಮುಖ್ಯೋಪಾಧ್ಯಾಯನಿಗೆ ಚಪ್ಪಲಿ ಹಾರ ಹಾಕಿ ಊರ ತುಂಬಾ ಪರೇಡ್*

*ಬಿಸಿಯೂಟ ತಯಾರಿಸೋ ಮಹಿಳಾ ಕುಕ್​​ ಜತೆ ಹೆಡ್​​ ಮಾಸ್ಟರ್​ ಕುಚ್ಚಿಕ್ಕೂ…* *ಮುಖ್ಯೋಪಾಧ್ಯಾಯನಿಗೆ ಚಪ್ಪಲಿ ಹಾರ ಹಾಕಿ ಊರ ತುಂಬಾ ಪರೇಡ್* ಒಡಿಶಾದ ರೂರ್ಕೆಲಾದಲ್ಲಿ ಹೆಡ್​​ ಮಾಸ್ಟರ್ ಶಾಲೆಯಲ್ಲಿ ಕೆಲಸ ಮಾಡುವ​​ ಮಹಿಳೆಯ ಜತೆಗೆ ಸಂಬಂಧ ಇಟ್ಟುಕೊಂಡಿರುವ ಘಟನೆಯೊಂದು ನಡೆದಿದೆ. ಅಡುಗೆ ಸಹಾಯಕಿ ಜೊತೆ ಅಕ್ರಮ ಸಂಬಂಧ ಬೆಳೆಸಿ ಸಿಕ್ಕಿಬಿದ್ದ ಘಟನೆ ಸುಂದರಘಡ ಜಿಲ್ಲೆಯ ಸೇವಾಶ್ರಮ ಶಾಲೆಯಲ್ಲಿ ನಡೆದಿದೆ. ಆಕ್ರೋಶಗೊಂಡ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಹಾಗೂ ಗ್ರಾಮಸ್ಥರು ಮುಖ್ಯೋಪಾಧ್ಯಾಯನಿಗೆ ಚಪ್ಪಲಿ ಹಾರ ಹಾಕಿ ಊರ ತುಂಬಾ ಪರೇಡ್…

Read More

*ಪತ್ರಕರ್ತ ಬಿಟಿವಿ ಅನಿಲ್ ನಿಧನ;* *ದ್ವಿಚಕ್ರ ವಾಹನಗಳ ಅಪಘಾತದಲ್ಲಿ ಘಟನೆ*

*ಪತ್ರಕರ್ತ ಬಿಟಿವಿ ಅನಿಲ್ ನಿಧನ;* *ದ್ವಿಚಕ್ರ ವಾಹನಗಳ ಅಪಘಾತದಲ್ಲಿ ಘಟನೆ* ಶಿವಮೊಗ್ಗದ ಶುಭಮಂಗಳ ಪಕ್ಕದ ಆಟೋ ಕಾಂಪ್ಲೆಕ್ಸ್ ರಸ್ತೆಯಲ್ಲಾದ ವಾಹನ ಅಪಘಾತದಲ್ಲಿ ಪತ್ರಕರ್ತ ಬಿtv ಅನಿಲ್ ಇಂದು ಮಧ್ಯಾಹ್ನ ನಿಧನರಾಗಿದ್ದಾರೆ. ಅಪಘಾತ ಭಾನುವಾರ ರಾತ್ರಿ ಸಂಭವಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಅನಿಲ್(44) ನಿಧನರಾಗಿದ್ದಾರೆ. ಮೃತ ಪತ್ರಕರ್ತ ಅನಿಲ್ ತಮ್ಮ ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿದ್ದಾಗ ಮತ್ತೊಂದು ದ್ವಿಚಕ್ರ ವಾಹನ ಬಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಚಿಂತಾಜನಕ ಸ್ಥಿತಿ ತಲುಪಿದ್ದರು. ಮೃತರು, ಮೂವರು ಮಕ್ಕಳು, ಪತ್ರಿ,…

Read More

ಆ್ಯಸಿಡ್ ದಾಳಿಯಿಂದ ಮೂರು ವರ್ಷಗಳ ಕಾಲ ಜೀವನ್ಮರಣ ಹೋರಾಟ ಮಾಡಿದ, ತನ್ನ ಸೌಂದರ್ಯದಿಂದಾಗಿ ತನ್ನ ಗಂಡನಿಂದಲೇ ಆ್ಯಸಿಡ್ ದಾಳಿಗೆ ಒಳಗಾದ ಶಾನು ಎಂಬ ಮಹಿಳೆಯ ಕಥೆ…ಆಕೆಯ ಮೂಲಕವೇ…

ಆ್ಯಸಿಡ್ ದಾಳಿಯಿಂದ ಮೂರು ವರ್ಷಗಳ ಕಾಲ ಜೀವನ್ಮರಣ ಹೋರಾಟ ಮಾಡಿದ, ತನ್ನ ಸೌಂದರ್ಯದಿಂದಾಗಿ ತನ್ನ ಗಂಡನಿಂದಲೇ ಆ್ಯಸಿಡ್ ದಾಳಿಗೆ ಒಳಗಾದ ಶಾನು ಎಂಬ ಮಹಿಳೆಯ ಕಥೆ…ಆಕೆಯ ಮೂಲಕವೇ…

Read More

ಬೆಂಗಳೂರಿನ ಸಿಟಿ ಸೆಂಟರ್ ಸ್ಥಳದಿಂದ ಐ ಫೋನ್ ಕದ್ದು ಓಡಿ ಹೋದ ಶಿವಮೊಗ್ಗದವನಾ? ರಿಪ್ಪನ್ ಪೇಟೆ ಠಾಣೆಯಲ್ಲಿ ದಾಖಲಾದ ಕೇಸ್ ಏನು?*

*ಬೆಂಗಳೂರಿನ ಸಿಟಿ ಸೆಂಟರ್ ಸ್ಥಳದಿಂದ ಐ ಫೋನ್ ಕದ್ದು ಓಡಿ ಹೋದ ಶಿವಮೊಗ್ಗದವನಾ? ರಿಪ್ಪನ್ ಪೇಟೆ ಠಾಣೆಯಲ್ಲಿ ದಾಖಲಾದ ಕೇಸ್ ಏನು?*

Read More

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ *ದೇಶದ ಪ್ರಗತಿಯಾಗಬೇಕಾದರೆ ಮಹಿಳೆಯರ ಪ್ರಗತಿಯಾಗಬೇಕು: ಶಾಸಕಿ ಶ್ರೀಮತಿ ಬಲ್ಕೀಶ್ ಬಾನು*

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ *ದೇಶದ ಪ್ರಗತಿಯಾಗಬೇಕಾದರೆ ಮಹಿಳೆಯರ ಪ್ರಗತಿಯಾಗಬೇಕು: ಶಾಸಕಿ ಶ್ರೀಮತಿ ಬಲ್ಕೀಶ್ ಬಾನು* ಶಿವಮೊಗ್ಗ; ದೇಶದ ಪ್ರಗತಿಯಾಗಬೇಕಾದರೆ ಮಹಿಳೆಯರ ಪ್ರಗತಿಯಾಗಬೇಕು‌. ಮಹಿಳೆ ಪ್ರಗತಿ ಹೊಂದಲು ಶಿಕ್ಷಣ ಮತ್ತು ಕುಟುಂಬದ ಬೆಂಬಲ ಅತಿ ಅವಶ್ಯ ಎಂದು‌ ವಿಧಾನ ಪರಿಷತ್ ಶಾಸಕರಾದ ಬಲ್ಕೀಶ್ ಬಾನು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಭಾನುವಾರ ‘ಬೇಟಿ ಬಚಾವೋ ಬೇಟಿ ಪಡಾವೋ’ ಯೋಜನೆಯಡಿ ಏರ್ಪಡಿಸಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ…

Read More