*ಶಿವಮೊಗ್ಗದಲ್ಲಿ ನಡೆಯಲಿದೆ ಜ.24-25ರಂದು 24 ಗಂಟೆಗಳ ಗಮಕ ವಾಚನ ಮಾಡುವ ಮೂಲಕ ವಿಶ್ವದಾಖಲೆ ಕಾರ್ಯಕ್ರಮ* *ಏಷ್ಯನ್ ಬುಕ್ ಆಫ್ ರೆಕಾರ್ಡ್, ಇಂಡಿಯನ್ ಬುಕ್ ಆಫ್ ರೆಕಾರ್ಡ್ ಗಾಗಿ ಈ ದಾಖಲೆಯ ಕಾರ್ಯಕ್ರಮ*
*ಶಿವಮೊಗ್ಗದಲ್ಲಿ ನಡೆಯಲಿದೆ ಜ.24-25ರಂದು 24 ಗಂಟೆಗಳ ಗಮಕ ವಾಚನ ಮಾಡುವ ಮೂಲಕ ವಿಶ್ವದಾಖಲೆ ಕಾರ್ಯಕ್ರಮ* *ಏಷ್ಯನ್ ಬುಕ್ ಆಫ್ ರೆಕಾರ್ಡ್, ಇಂಡಿಯನ್ ಬುಕ್ ಆಫ್ ರೆಕಾರ್ಡ್ ಗಾಗಿ ಈ ದಾಖಲೆಯ ಕಾರ್ಯಕ್ರಮ* 24 ಗಂಟೆಗಳ ಗಮಕ ವಾಚನ ಮಾಡುವ ಮೂಲಕ ವಿಶ್ವ ದಾಖಲೆ ಮಾಡುವ ಅಹೋರಾತ್ರಿ ಗಮಕ ವಾಚನ ಕಾರ್ಯಕ್ರಮ ಜ.24 ಮತ್ತು 25 ರಂದು ರವೀಂದ್ರ ನಗರದ ಬಲಮುರಿ ಗಣಪತಿ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದೆ. ಹೊಸಹಳ್ಳಿಯ ಪ್ರಸಾದ್ ಭಾರದ್ವಾಜ್ ಗಮಕ ವಾಚನ ಮಾಡಲಿದ್ದು, ಜ.24ರ ಸಂಜೆ 5…


