ದ್ವಿತೀಯ ಪಿಯುಸಿ ಫಲಿತಾಂಶ ಯಾವಾಗ?* *ರಿಸಲ್ಟ್ ನೋಡೋದು ಹೇಗೆ?*
*ದ್ವಿತೀಯ ಪಿಯುಸಿ ಫಲಿತಾಂಶ ಯಾವಾಗ?* *ರಿಸಲ್ಟ್ ನೋಡೋದು ಹೇಗೆ?* ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯ (Second PU Exam) ಮೌಲ್ಯಮಾಪನ ಪ್ರಕ್ರಿಯೆ ಈ ವಾರ ಮುಕ್ತಾಯಗೊಳ್ಳಲಿದ್ದು, ಬಹುತೇಕ ಮುಂದಿನ ವಾರ ಫಲಿತಾಂಶ (Second PU Result) ಪ್ರಕಟವಾಗುವ ನಿರೀಕ್ಷೆ ಇದೆ. ಏಪ್ರಿಲ್ 11ರ ಒಳಗಾಗಿ ಫಲಿತಾಂಶ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ (KSEAB) ಮೂಲಗಳು ತಿಳಿಸಿವೆ. ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯು ಮಾರ್ಚ್ 1 ರಿಂದ 20 ರ ವರೆಗೆ ನಡೆದಿತ್ತು….