ಗಾಂಧಿ ಪಾರ್ಕ್ನಲ್ಲಿ ಸಾರ್ವಜನಿಕರಿಗೆ ಹೆಚ್ಚಿನ ಸೌಲಭ್ಯ: ವಾರದೊಳಗೆ ವಿಜ್ಞಾನ ಉದ್ಯಾನವನ ಲೋಕಾರ್ಪಣೆ
ಗಾಂಧಿ ಪಾರ್ಕ್ನಲ್ಲಿ ಸಾರ್ವಜನಿಕರಿಗೆ ಹೆಚ್ಚಿನ ಸೌಲಭ್ಯ: ವಾರದೊಳಗೆ ವಿಜ್ಞಾನ ಉದ್ಯಾನವನ ಲೋಕಾರ್ಪಣೆ ಶಿವಮೊಗ್ಗ: ನಗರದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ಗಾಂಧಿ ಪಾರ್ಕ್ನಲ್ಲಿ ಸ್ಥಗಿತಗೊಂಡಿದ್ದ ಸೌಲಭ್ಯಗಳನ್ನು ಪುನಾರಂಭಿಸಿ, ಹೊಸ ಆಕರ್ಷಣೆಗಳನ್ನು ಸಾರ್ವಜನಿಕರಿಗೆ ನೀಡುವ ನಿಟ್ಟಿನಲ್ಲಿ ಶಾಸಕರಾದ ಶ ಎಸ್.ಎನ್. ಚನ್ನಬಸಪ್ಪ ಅವರು ಇಂದು ಮಹಾನಗರ ಪಾಲಿಕೆ ಆಯುಕ್ತರಾದ ಮಾಯಣ್ಣ ಗೌಡ ಅವರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾತನಾಡಿದ ಶಾಸಕರು, “ಪಾರ್ಕ್ನ ಭದ್ರತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಎರಡು ಶಿಫ್ಟ್ಗಳಲ್ಲಿ ಹೋಮ್ ಗಾರ್ಡ್ಸ್ಗಳನ್ನು ನೇಮಿಸಲಾಗಿದೆ. ಕಳೆದ ಕೆಲವು ದಿನಗಳಿಂದ…


