*ಕರ್ನಾಟಕದ ಅಭಿವೃದ್ಧಿಗೆ ಸಿಎಂ 18 ಸೂತ್ರ;* *ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಸಲ್ಲಿಸಿದ ‘ಬೇಡಿಕೆಗಳ ಪಟ್ಟಿಯಲ್ಲಿ’ ಏನೇನಿದೆ?*
*ಕರ್ನಾಟಕದ ಅಭಿವೃದ್ಧಿಗೆ ಸಿಎಂ 18 ಸೂತ್ರ;* *ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಸಲ್ಲಿಸಿದ ‘ಬೇಡಿಕೆಗಳ ಪಟ್ಟಿಯಲ್ಲಿ’ ಏನೇನಿದೆ?* ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಂಡ್ಯದ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ್ದಾರೆ. ಇದಕ್ಕೂ ಮುನ್ನ ಬೆಂಗಳೂರಿನ ಹೆಚ್‌ಎಎಲ್ (HAL) ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವಾಗತಿಸಿದರು, ಈ ವೇಳೆ ರಾಜ್ಯದ ಜ್ವಲಂತ ಸಮಸ್ಯೆಗಳು ಹಾಗೂ ಅಭಿವೃದ್ಧಿ ಯೋಜನೆಗಳ ಕುರಿತಾದ 18 ಪ್ರಮುಖ ಬೇಡಿಕೆಗಳ ಮನವಿ ಪತ್ರವನ್ನು ಸಲ್ಲಿಸಿದ್ದಾರೆ. ಯಾವೆಲ್ಲ ಮನವಿಗಳನ್ನು ಮಾಡಿದ್ದಾರೆ ಎಂಬುದನ್ನು ಇಲ್ಲಿ…


