ಶಿವಮೊಗ್ಗ ಈದ್ಗಾ ಮೈದಾನ- ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಏನಂದ್ರು?
ಶಿವಮೊಗ್ಗ ಈದ್ಗಾ ಮೈದಾನ- ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಏನಂದ್ರು?
ಶಿವಮೊಗ್ಗ ಈದ್ಗಾ ಮೈದಾನ- ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಏನಂದ್ರು?
*ತ್ಯಾವರೆಕೊಪ್ಪದಲ್ಲಿ ಸ್ನೇಹಿತರ ಜಗಳ ಕೊಲೆಯಲ್ಲಿ ಅಂತ್ಯ…* *ಗುದ್ದಲಿಯಿಂದ ತಲೆಗೆ ಹೊಡೆದು ಕೊಲೆ* ಗುದ್ದಲಿಯಿಂದ ತಲೆಗೆ ಹೊಡೆದು ವ್ಯಕ್ತಿಯೊಬ್ಬನನ್ನು ಸಮೀಪದ ತ್ಯಾವರೆಕೊಪ್ಪದಲ್ಲಿ ಕೊಲೆ ಮಾಡಲಾಗಿದೆ. ತ್ಯಾವರೆಕೊಪ್ಪದ ಚಿನ್ನಕುಳಂದೈ ರವರ ಮಗ 31 ವರ್ಷದ ದೇವರಾಜು ಕೊಲೆಯಾದವನು. ಬಾರ್ ಬೆಂಡಿಂಗ್ ಕೆಲಸ ಮಾಡಿಕೊಂಡಿರುವ ಚಿನ್ನಾದೊರೈ ಎಂಬಾತನ ಮಗ ವೆಂಕಟೇಶ್ ಕೊಲೆ ಮಾಡಿದವನು. ಇಬ್ಬರೂ ಸ್ನೇಹಿತರೇ ಆಗಿದ್ದು, ವಿಚಾರ ಭಿನ್ನಾಭಿಪ್ರಾಯದಿಂದಾಗಿ ಕೊಲೆಯಾಗಿರಬಹುದೆಂದು ಎಸ್ ಪಿ ಮಿಥುನ್ ಕುಮಾರ್ ತಿಳಿಸಿದ್ದಾರೆ.
ಶಿವಮೊಗ್ಗಕ್ಕೆ ಮತ್ತೆ ಬೆಂಕಿ ಹಚ್ಚಲು ತಾಯಾರಾದವರು ಯಾರು? ಯಾಕಾಗಿ ತಯಾರಾದರು? ಬೆಂಕಿ…ಬೆಂಕಿ…ಬೆಂಕಿ…ಮಾಹಿತಿ!!! ನಾಳೆಯಿಂದ ಎಳೆ ಎಳೆಯಾಗಿ ನಿಮಗಾಗಿ…
*ಅತ್ಯಂತ ಕಾಸ್ಟ್ಲಿ ಕಿಸ್ ಕೊಡುತ್ತಿದ್ದ ಟೀಚರ್!* 50 ಸಾವಿರ ₹ ಗಳಿಗೊಂದು ಕಿಸ್!! *ಏನಿದು ಹನಿಟ್ರ್ಯಾಪಿನ ವಿಶೇಷ ಕಥೆ?* *ಪೊಲೀಸರ ಬಲೆಗೆ ಬಿದ್ದ ಈ ಸುಂದರಿ ಯಾರು?* ಬೆಂಗಳೂರಿನಲ್ಲಿ ದುಬಾರಿ ಮುತ್ತಿನ ಕಹಾನಿಯೊಂದು ಬೆಳಕಿಗೆ ಬಂದಿದೆ. ಖಾಸಗಿ ಶಾಲಾ ಶಿಕ್ಷಕಿಯೊಬ್ಬಳು ಮುತ್ತಿಗೆ 50 ಸಾವಿರ ರೂ. ಚಾರ್ಜ್ ಮಾಡುತ್ತಿದ್ದಳು. ಈಕೆಯ ಹನಿಟ್ರ್ಯಾಪ್ ಗ್ಯಾಂಗ್ ಅನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನಲ್ಲಿ ಖಾಸಗಿ ಪ್ರೀ ಪ್ರೈಮರಿ ಶಾಲೆ ನಡೆಸುತ್ತಿದ್ದ ಶಿಕ್ಷಕಿ ಶ್ರೀದೇವಿ ಬರೋಬ್ಬರಿ ಒಂದೇ ಒಂದು ಮುತ್ತು ಕೊಡಲು…
*ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಸ್ವಾಮಿ ನಿಧನ?* *ಸತ್ತಿದ್ದು ನಿಜಾನಾ?* ಅತ್ಯಾಚಾರ ಆರೋಪ ಹಾಗೂ ಹಲವಾರು ವಿವಾದಗಳಲ್ಲಿ ಸಿಲುಕಿ ದೇಶ ಬಿಟ್ಟು ಪಲಾಯನ ಮಾಡಿ ಕೈಲಾಸ (Kailasa) ಎಂಬ ದೇಶವನ್ನು (country) ನಿರ್ಮಾಣ ಮಾಡಿ ಅಲ್ಲಿ ತನ್ನ ಶಿಷ್ಯರೊಂದಿಗೆ ವಾಸವಾಗಿರುವ ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಸ್ವಾಮಿಯ (Nityananda Swamy) ಬಗ್ಗೆ ಗೊತ್ತೇಯಿದೆ ಅಲ್ವಾ. ಇದೀಗ ಈ ವಿವಾದಿತ ಸ್ವಾಮಿ ಮೃತಪಟ್ಟಿದ್ದಾನೆ (Death) ಎಂಬ ಸುದ್ದಿಯೊಂದು ಕೇಳಿ ಬರುತ್ತಿದೆ. ನಿತ್ಯಾನಂದರು ಎರಡು ದಿನಗಳ ಹಿಂದೆ ನಿಧನರಾದರು ಎಂಬ…
*ದ್ವಿತೀಯ ಪಿಯುಸಿ ಫಲಿತಾಂಶ ಯಾವಾಗ?* *ರಿಸಲ್ಟ್ ನೋಡೋದು ಹೇಗೆ?* ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯ (Second PU Exam) ಮೌಲ್ಯಮಾಪನ ಪ್ರಕ್ರಿಯೆ ಈ ವಾರ ಮುಕ್ತಾಯಗೊಳ್ಳಲಿದ್ದು, ಬಹುತೇಕ ಮುಂದಿನ ವಾರ ಫಲಿತಾಂಶ (Second PU Result) ಪ್ರಕಟವಾಗುವ ನಿರೀಕ್ಷೆ ಇದೆ. ಏಪ್ರಿಲ್ 11ರ ಒಳಗಾಗಿ ಫಲಿತಾಂಶ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ (KSEAB) ಮೂಲಗಳು ತಿಳಿಸಿವೆ. ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯು ಮಾರ್ಚ್ 1 ರಿಂದ 20 ರ ವರೆಗೆ ನಡೆದಿತ್ತು….
*ಇವತ್ತಿಂದ ದುಬಾರಿ ದುನಿಯಾ…* *ಹೆಚ್ಚಾಯ್ತು ಇವತ್ತಿಂದ ಇವುಗಳ ಬೆಲೆ!* ಇಂದಿನಿಂದಲೇ ಕರ್ನಾಟಕ (Karnataka) ಜನರಿಗೆ ಬೆಲೆ ಏರಿಕೆಯ (Price Hike) ಬರೆ ಬೀಳುತ್ತಿದೆ. ಸಾಲು ಸಾಲು ಬೆಲೆ ಏರಿಕೆಯ ಬೆಂಕಿ ಸಾಮಾನ್ಯ ಜನರ ಮತ್ತು ಬಡವರ ಜೇಬು ಸುಡಲಿವೆ. ಹಾಲು, ಮೊಸರು, ವಿದ್ಯುತ್, ಟೋಲ್, ಮುದ್ರಾಂಕ ಶುಲ್ಕ ಸೇರಿ ಅನೇಕ ವಸ್ತುಗಳು ಅಥವಾ ಸೇವೆಗಳ ದರ ಏರಿಕೆ ಜಾರಿಗೆ ಬಂದಿದೆ. ಮತ್ತೊಂದೆಡೆ, ಕಸ ಸಂಗ್ರಹ ಸೆಸ್ ಕೂಡ ಜಾರಿಯಾಗುತ್ತಿದೆ. ಇಂದಿನಿಂದ ಯಾವೆಲ್ಲ ವಸ್ತು, ಸೇವೆಗಳ ದರ ಎಷ್ಟು…
*ಕರ್ನಾಟಕ ರಾಜ್ಯ ಅಮೇಚೂರ್ ಕಬ್ಬಡಿ ಅಸೋಸಿಯೇಷನ್ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾಗಿ ಬಿ.ಸಿ.ಚಂದ್ರಶೇಖರ್;* *ಅಸೋಸಿಯೇಷನ್ ಸಬ್ ಕಮಿಟಿ ಸದಸ್ಯ ಎಂ.ಶ್ರೀಕಾಂತ್ ರಿಂದ ಘೋಷಣೆ* ಕರ್ನಾಟಕ ರಾಜ್ಯ ಅಮೇಚೂರ್ ಕಬ್ಬಡಿ ಅಸೋಸಿಯೇಷನ್‌ನ ನೂತನ ಶಿವಮೊಗ್ಗ ಜಿಲ್ಲಾ ಘಟಕ ಅಸ್ತಿತ್ವಕ್ಕೆ ಬಂದಿದೆ ಎಂದು ರಾಜ್ಯ ಅಮೆಚೂರ್ ಅಸೋಸಿಯೇಷನ್‌ನ ಸಬ್ ಕಮಿಟಿ ಸದಸ್ಯರಾದ ಎಂ. ಶ್ರೀಕಾಂತ್ ಹೇಳಿದರು. ಸುದ್ದಿಗೋಷ್ಟಿಯಲ್ಲಿಂದು ಮಾತಾಡಿದ ಅವರು, ರಾಜ್ಯಸಮಿತಿಯ ಸೂಚನೆ ಮೇರೆಗೆ ಜಿಲ್ಲಾ ಕಬ್ಬಡಿ ಅಸೋಸಿಯೇಷನ್ ರಚಿಸಲಾಗಿದ್ದು, ಇದರ ಅಧ್ಯಕ್ಷರಾಗಿ ಬಿ.ಸಿ ಚಂದ್ರಶೇಖರ್, ಪ್ರಧಾನಕಾರ್ಯದರ್ಶಿಯಾಗಿ ಅನಿಲ್ ಕುಮಾರ್. ಖಜಾಂಚಿಯಾಗಿ…
*ಮಹಾ ಕುಂಭಮೇಳದ ಹುಡುಗಿ ಮೊನಾಲಿಸಾ ಭವಿಷ್ಯ ಸಂಕಷ್ಟದಲ್ಲಿ!* *ಸಿನೆಮಾ ಮಾಡ್ತೀನಿ ಅಂತ ಮೊನಾಲಿಸಾಳಿಗೆ ಹೀರೋಯಿನ್ ಎಂದು ಘೋಷಿಸಿದ್ದ ನಿರ್ದೇಶಕ ಸನೋಜ್ ಮಿಶ್ರಾ ಅತ್ಯಾಚಾರ ಪ್ರಕರಣದಲ್ಲಿ ಅರೆಸ್ಟ್!!* ಮಹಾಕುಂಭಮೇಳದಲ್ಲಿ (Maha Kumbh) ರುದ್ರಾಕ್ಷಿ ಮಾರುತ್ತಿದ್ದ ಹುಡುಗಿ ಮೊನಾಲಿಸಾ (Monalisa) ಅವರ ಬದುಕು ರಾತ್ರೋ ರಾತ್ರಿ ಬದಲಾಯಿತು. ಅವರಿಗೆ ಬಾಲಿವುಡ್ನಿಂದ ಆಫರ್ ಕೂಡ ಬಂತು. ಮೊನಾಲಿಸಾ ಜೊತೆ ನಿರ್ದೇಶಕ ಸನೋಜ್ ಮಿಶ್ರಾ ಸಿನಿಮಾ ಮಾಡುತ್ತಿದ್ದಾರೆ. ಶೂಟಿಂಗ್ ಕೂಡ ಚಾಲ್ತಿಯಲ್ಲಿದೆ ಎಂಬ ಬಗ್ಗೆ ಕೆಲವೇ ದಿನಗಳ ಹಿಂದೆ ಸುದ್ದಿ ಪ್ರಕಟ ಆಗಿತ್ತು….