ಶ್ರೀ ರೇಣುಕಾಂಬ ದೇವಿ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ ದರ್ಶನ ಪಡೆದ ಸಚಿವ ಮಧು ಬಂಗಾರಪ್ಪ ಮೂಲಭೂತ ಸಮಸ್ಯೆ ಬಗೆಹರಿಸುವ ಭರವಸೆ ನೀಡದ ಮಂತ್ರಿ
ಶ್ರೀ ರೇಣುಕಾಂಬ ದೇವಿ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ ದರ್ಶನ ಪಡೆದ ಸಚಿವ ಮಧು ಬಂಗಾರಪ್ಪ ಮೂಲಭೂತ ಸಮಸ್ಯೆ ಬಗೆಹರಿಸುವ ಭರವಸೆ ನೀಡದ ಮಂತ್ರಿ ಮಲೆನಾಡ ಆರಾಧ್ಯ ದೇವತೆ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಿ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ದೇವಿಗೆ ವಿಶೇಷ ಪೂಜೆ ಸಲ್ಲಿಸಿ ದರ್ಶನಾಶಿರ್ವಾದವನ್ನು ಜಿಲ್ಲಾ ಸಚಿವ ಮಧು ಬಂಗಾರಪ್ಪ ಪಡೆದರು. ಬಳಿಕ ಭಕ್ತಾದಿಗಳನ್ನುದ್ದೇಶಿಸಿ ಮಾತನಾಡಿ, ನನ್ನ ಮತಕ್ಷೇತ್ರ ಸೊರಬ ತಾಲೂಕಿನ ಪುರಾಣ ಪ್ರಸಿದ್ದ ಐತಿಹಾಸಿಕ ಚಂದ್ರಗುತ್ತಿ ಗ್ರಾಮವನ್ನು ನಿನ್ನೆ ನಡೆದ ಬಜೆಟ್ ನಲ್ಲಿ ಧಾರ್ಮಿಕ…