*ಗಂಡ- ಮಗನನ್ನು ಬಿಟ್ಟು ಕಾರಿನಲ್ಲೇ ಪ್ರಿಯಕರನನ್ನು ಮದುವೆಯಾದ ಮಹಿಳೆ!*
*ಗಂಡ- ಮಗನನ್ನು ಬಿಟ್ಟು ಕಾರಿನಲ್ಲೇ ಪ್ರಿಯಕರನನ್ನು ಮದುವೆಯಾದ ಮಹಿಳೆ!* ಎಂಟು ವರ್ಷಗಳ ಕಾಲ ಪತಿಯೊಂದಿಗೆ ಸಂಸಾರ ನಡೆಸಿದ್ದ ಗೃಹಿಣಿಯೊಬ್ಬರು, ಈಗ ತನ್ನ ಏಳು ವರ್ಷದ ಮಗ ಹಾಗೂ ಪತಿಯನ್ನು ಬಿಟ್ಟು ಪ್ರಿಯಕರನ ಜೊತೆ ಕಾರಿನಲ್ಲೇ ವಿವಾಹವಾಗಿರುವ ವಿಚಿತ್ರ ಘಟನೆ ಹಾಸನದಲ್ಲಿ (Hassan) ನಡೆದಿದೆ. ಒಂದು ಬಾರಿ ಓಡಿಹೋಗಲು ಯತ್ನಿಸಿದ್ದಾಗ ಪೋಷಕರ ದೂರಿನ ಮೇರೆಗೆ ಪೊಲೀಸರು ಮಧ್ಯ ಪ್ರವೇಶಿಸಿ ಮನವೊಲಿಸಿ ಮಹಿಳೆಯನ್ನು ಸಾಂತ್ವನ ಕೇಂದ್ರಕ್ಕೆ ಕಳುಹಿಸಿದ್ದರು ಎಂಬುದು ತಿಳಿದುಬಂದಿದೆ. ಆದರೆ, ನಂತರ ಅಲ್ಲಿಂದಲೂ ಹೇಗೋ ತಪ್ಪಿಸಿಕೊಂಡ ಆಕೆ, ಪ್ರಿಯಕರನ…


