ಆಶ್ರಯ ಮನೆಗಳ ಮೂಲಭೂತ ಸೌಕರ್ಯ ಸಮಸ್ಯೆ ಬಗೆಹರಿಸಲು ಕ್ರಮ : ಮಧು ಬಂಗಾರಪ್ಪ*
*ಆಶ್ರಯ ಮನೆಗಳ ಮೂಲಭೂತ ಸೌಕರ್ಯ ಸಮಸ್ಯೆ ಬಗೆಹರಿಸಲು ಕ್ರಮ : ಮಧು ಬಂಗಾರಪ್ಪ* ಗೋವಿಂದಾಪುರ ಆಶ್ರಯ ಮನೆಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಸಂಬAಧ ನ್ಯೂನ್ಯತೆಗಳ ಪಟ್ಟಿಯನ್ನು ತಮಗೆ ನೀಡುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ . ಮಧು ಬಂಗಾರಪ್ಪ ಆಯುಕ್ತರಿಗೆ ತಿಳಿಸಿದರು. ಶುಕ್ರವಾರ ಮಹಾನಗರಪಾಲಿಕೆಯಲ್ಲಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಾಲಿಕೆ ಆಯುಕ್ತರಾದ ಕವಿತಾ ಯೋಗಪ್ಪನವರ್ ಮಾತನಾಡಿ, ಗೋವಿಂದಾಪುರ ಆಶ್ರಯ ಯೋಜನೆಯಡಿ 40…
ಸಚಿವ ಮಧುಬಂಗಾರಪ್ಪರಿಂದ ಕುಬಟೂರು ಸರ್ಕಾರಿ ಶಾಲೆಗೆ ₹10 ಲಕ್ಷ ಮೌಲ್ಯದ ಪರಿಕರ ದೇಣಿಗೆ”ಸಾಧಕರು,ಉಳ್ಳವರಿಂದ ಸರ್ಕಾರಿ ಶಾಲೆಗಳ ಭವಿಷ್ಯ ಉಜ್ವಲ’
‘ಸಚಿವ ಮಧುಬಂಗಾರಪ್ಪರಿಂದ ಕುಬಟೂರು ಸರ್ಕಾರಿ ಶಾಲೆಗೆ ₹10 ಲಕ್ಷ ಮೌಲ್ಯದ ಪರಿಕರ ದೇಣಿಗೆ’ ‘ಸಾಧಕರು,ಉಳ್ಳವರಿಂದ ಸರ್ಕಾರಿ ಶಾಲೆಗಳ ಭವಿಷ್ಯ ಉಜ್ವಲ’ ಶಿವಮೊಗ್ಗ: ‘ರಾಜ್ಯದಲ್ಲಿ ಸರ್ಕಾರಿ ಶಾಲೆಯಲ್ಲಿ ಓದಿದ ಸಾಧಕರು, ಉಳ್ಳವರು ಮನಸ್ಸು ಮಾಡಿದರೆ, ಸರ್ಕಾರಿ ಶಾಲೆಗಳ ಭವಿಷ್ಯ ಬದಲಿಸಬಹುದು. ಈ ಬದಲಾವಣೆಗೆ ಕುಬಟೂರು ಗ್ರಾಮದ ಸರ್ಕಾರಿ ಶಾಲೆಯಿಂದ ಮುನ್ನುಡಿ ಬರೆಯಲಾಗಿದೆ’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಎಸ್.ಮಧುಬಂಗಾರಪ್ಪ ಹೇಳಿದರು. ಸರ್ಕಾರದ ನಮ್ಮ ಶಾಲೆ ನಮ್ಮ ಜವಾಬ್ದಾರಿ…
ಕೆ.ಎಸ್.ಈಶ್ವರಪ್ಪ ಪತ್ರಿಕಾಗೋಷ್ಠಿ;ಕೂಡಲೇ ಮಹಾನಗರ ಪಾಲಿಕೆ ಚುನಾವಣೆ ನಡೆಸಿಬಹುಮತ ಪಡೆಯಲಿದೆ ರಾಷ್ಟ್ರಭಕ್ತರ ಬಳಗ35 ವಾರ್ಡ್ ಗಳಲ್ಲೂ ರಾಷ್ಟ್ರಭಕ್ತ ಅಭ್ಯರ್ಥಿಗಳು
ಕೆ.ಎಸ್.ಈಶ್ವರಪ್ಪ ಪತ್ರಿಕಾಗೋಷ್ಠಿ; ಕೂಡಲೇ ಮಹಾನಗರ ಪಾಲಿಕೆ ಚುನಾವಣೆ ನಡೆಸಿ ಬಹುಮತ ಪಡೆಯಲಿದೆ ರಾಷ್ಟ್ರಭಕ್ತರ ಬಳಗ 35 ವಾರ್ಡ್ ಗಳಲ್ಲೂ ರಾಷ್ಟ್ರಭಕ್ತ ಅಭ್ಯರ್ಥಿಗಳು ಸುಪ್ರೀಂ ಕೋರ್ಟ್ ಜಡ್ಜ್ ಮೆಂಟ್ ನಂತರ ಶಿವಮೊಗ್ಗ ಸೇರಿದಂತೆ ಮೂರೂ ಮಹಾನಗರ ಪಾಲಿಕೆ ಚುನಾವಣೆ ನಡೆಯಲಿದೆ. ಚುನಾವಣಾ ಆಯೋಗ ಕೂಡ ಚುನಾವಣೆ ಮಾತಾಡಿದೆ. ಕೂಡಲೇ ಚುನಾವಣೆ ಮಾಡಬೇಕು. ತಕ್ಷಣ ಆಯೋಗ ನೋಟಿಫಿಕೇಷನ್ ಮಾಡಬೇಕು. ರಾಷ್ಟ್ರಭಕ್ತ ಬಳಗದಿಂದ 35 ವಾರ್ಡ್ ಗಳಲ್ಲೂ ಅಭ್ಯರ್ಥಿ ಹಾಕ್ತಿದೀವಿ. ಮೀಸಲಾತಿ ಯಾವುದೇ ಇದ್ದರೂ ಅಭ್ಯರ್ಥಿಗಳ ಸ್ಪರ್ಧೆ. ರಾಜ್ಯ ಸರ್ಕಾರ ಕೂಡ…
ಶಿವಮೊಗ್ಗದ “ಟೆಕ್ವಾಂಡೋ ಗರ್ಲ್ “ಚಿತ್ರ ಆಗಸ್ಟ್ 30ಕ್ಕೆ ಬಿಡುಗಡೆಪತ್ರಿಕಾಗೋಷ್ಠಿಯಲ್ಲಿ ನಿರ್ಮಾಪಕಿ ಡಾ.ಸುಮಿತ ಪ್ರವೀಣ್ ಭಾನು
ಶಿವಮೊಗ್ಗದ “ಟೆಕ್ವಾಂಡೋ ಗರ್ಲ್ “ಚಿತ್ರ ಆಗಸ್ಟ್ 30ಕ್ಕೆ ಬಿಡುಗಡೆ ಪತ್ರಿಕಾಗೋಷ್ಠಿಯಲ್ಲಿ ನಿರ್ಮಾಪಕಿ ಡಾ.ಸುಮಿತ ಪ್ರವೀಣ್ ಭಾನು ಶಿವಮೊಗ್ಗದ ಡಾ. ಸುಮಿತ ಪ್ರವೀಣ್ ಭಾನು ಆತ್ರೇಯ ಕ್ರಿಯೇಶನ್ ನ ಚೊಚ್ಚಲ ನಿರ್ಮಾಣದ ‘ಟೆಕ್ವಾಂಡೋ ಗರ್ಲ್’ ಸೌತ್ ಕೋರಿಯಾದ ಸಮರಕಲೆ ಚಿತ್ರ, ಇದೇ ತಿಂಗಳು ಆಗಸ್ಟ್ 30ಕ್ಕೆ ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬೆಳ್ಳಿ ತೆರೆಯ ಮೇಲೆ ರಂಜಿಸಲು ಬರುತ್ತಿದೆ. ರವೀಂದ್ರ ವಂಶಿ ಆ್ಯಕ್ಷನ್ ಕಟ್ ಹೇಳಿರುವ ಈ ಚಿತ್ರದಲ್ಲಿ, ಹೆಣ್ಣು ಮಕ್ಕಳು ತಮಗೆ ತಾವೇ ಹೇಗೆ ರಕ್ಷಿಸಿಕೊಳ್ಳಬೇಕು ಎಂಬುದರ ಮಹತ್ತರ ಸಂದೇಶವಿದೆ….
ಕಾರ್ಪೊರೇಟರ್ ಮೊಟ್ಟೆ ಸತ್ತಿ ಮೇಲೆ ಗುಂಪು ಹಲ್ಲೆ;ರೌಡಿಗಳ ಪಾತ್ರವಿಲ್ಲ!
ಕಾರ್ಪೊರೇಟರ್ ಮೊಟ್ಟೆ ಸತ್ತಿ ಮೇಲೆ ಗುಂಪು ಹಲ್ಲೆ; ರೌಡಿಗಳ ಪಾತ್ರವಿಲ್ಲ! ಶಿವಮೊಗ್ಗ ಮಹಾನಗರ ಪಾಲಿಕೆ ಕಾರ್ಪೊರೇಟರ್ ಆಗಿದ್ದ ಸತ್ಯನಾರಾಯಣ ರಾಜ್ @ ಮೊಟ್ಟೆ ಸತೀಶ್ ಮೇಲೆ ಶಿವಮೊಗ್ಗದ ಕುಸ್ಕೂರು ಬಳಿ ಗುಂಪೊಂದು ಹಲ್ಲೆ ಮಾಡಿದ್ದು, ಇದು ರೌಡಿಗಳ ಕೃತ್ಯ ಅಲ್ಲ ಎಂದು ಎಸ್ ಪಿ ಮಿಥುನ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ನಿನ್ನೆ ರಾತ್ರಿ ಕುಸ್ಕೂರಿನಲ್ಲಿ ಕಾರಿನಲ್ಲಿ ತೆರಳುವಾಗ ಸತೀಶ್ ಮೇಲೆ ಗುಂಪೊಂದು ದೊಣ್ಣೆಗಳಿಂದ ಹಲ್ಲೆ ಮಾಡಿತು. ಅಲ್ಲಿಂದ ಕಾರಿನಲ್ಲಿಯೇ ಸತೀಶ್ ತಪ್ಪಿಸಿಕೊಂಡು ಬಂದಿದ್ದು, ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ….
ಶಿಮುಲ್ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಗಳಿಗೆ ಇಂದು ನಡೆದ ಚುನಾವಣೆಯಲ್ಲಿ ಗೆದ್ದವರ ವಿವರವನ್ನು ಚುನಾವಣಾ ರಿಟರ್ನಿಂಗ್ ಅಧಿಕಾರಿ ಹಾಗೂ ತಹಶೀಲ್ದಾರ್ ಆಗಿರುವ ಬಿ.ಎನ್. ಗಿರೀಶ್ ಘೋಷಿದ್ದು, ಅದರ ವಿವರ ಇಂತಿದೆ…
ಶಿಮುಲ್ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಗಳಿಗೆ ಇಂದು ನಡೆದ ಚುನಾವಣೆಯಲ್ಲಿ ಗೆದ್ದವರ ವಿವರವನ್ನು ಚುನಾವಣಾ ರಿಟರ್ನಿಂಗ್ ಅಧಿಕಾರಿ ಹಾಗೂ ತಹಶೀಲ್ದಾರ್ ಆಗಿರುವ ಬಿ.ಎನ್. ಗಿರೀಶ್ ಘೋಷಿದ್ದು, ಅದರ ವಿವರ ಇಂತಿದೆ…
ಹರ್ ಘರ್ ತಿರಂಗಾ; ಮ್ಯಾರಥಾನ್ ಓಟನಶಾ ಮುಕ್ತ ಭಾರತದ ಪ್ರತಿಜ್ಞೆ
ಹರ್ ಘರ್ ತಿರಂಗಾ; ಮ್ಯಾರಥಾನ್ ಓಟ ನಶಾ ಮುಕ್ತ ಭಾರತದ ಪ್ರತಿಜ್ಞೆ ಜಿಲ್ಲಾಡಳಿತದ ವತಿಯಿಂದ ಸ್ವಾತಂತ್ರ್ಯೋತ್ಸವದ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ನಗರದ ನೆಹರೂ ಕ್ರೀಡಾಂಗಣದಿಂದ ಇಂದು ಮ್ಯಾರಾಥಾನ್ ಓಟ ಹಮ್ಮಿಕೊಳ್ಳಲಾಗಿತ್ತು. ಈ ಓಟದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಮಂಜುನಾಥ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಉಮೇಶ್ ಹೆಚ್., ಜಿಲ್ಲಾ ವಿಕಲಚೇತನ ಕಲ್ಯಾಣಾಧಿಕಾರಿಗಳಾದ ಶ್ರೀಮತಿ ಶಶಿರೇಖಾ, ಆದಿಚುಂಚನಗಿರಿ ಶಾಖಾ ಮಠದ ಮುಖ್ಯಸ್ಥರು, ಸಿಬ್ಬಂದಿಗಳು, ಕ್ರೀಡಾಳುಗಳು ಭಾಗವಹಿಸಿದ್ದರು….