ಮಾ.21 ರಿಂದ ಏ.4 ರವರೆಗೆ ಜಿಲ್ಲೆಯ 79 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿವೆ ಪರೀಕ್ಷೆಗಳು… 23162 ರೆಗ್ಯುಲರ್, 266 ಪುನರಾವರ್ತಿತ, 439 ಖಾಸಗಿ ನೋಂದಾಯಿತ, 130 ಖಾಸಗಿ ಪುನರಾವರ್ತಿತ ಸೇರಿ ಒಟ್ಟು 23997 ವಿದ್ಯಾರ್ಥಿಗಳು ಬರೆಯಲಿದ್ದಾರೆ ಪರೀಕ್ಷೆ… ಮಾ.21 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ : ಎನ್.ಹೇಮಂತ್
ಮಾ.21 ರಿಂದ ಏ.4 ರವರೆಗೆ ಜಿಲ್ಲೆಯ 79 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿವೆ ಪರೀಕ್ಷೆಗಳು… 23162 ರೆಗ್ಯುಲರ್, 266 ಪುನರಾವರ್ತಿತ, 439 ಖಾಸಗಿ ನೋಂದಾಯಿತ, 130 ಖಾಸಗಿ ಪುನರಾವರ್ತಿತ ಸೇರಿ ಒಟ್ಟು 23997 ವಿದ್ಯಾರ್ಥಿಗಳು ಬರೆಯಲಿದ್ದಾರೆ ಪರೀಕ್ಷೆ… ಮಾ.21 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ : ಎನ್.ಹೇಮಂತ್ ಶಿವಮೊಗ್ಗ ಜಿಲ್ಲೆಯಲ್ಲಿ ಮಾ.21 ರಿಂದ ಏ.04 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದ್ದು, ಶಾಂತಿಯುತವಾಗಿ ಮತ್ತು ಪಾರದರ್ಶಕವಾಗಿ ಪರೀಕ್ಷೆಗಳು ನಡೆಯಲು ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿ.ಪಂ.ಸಿಇಓ ಹೇಮಂತ್…