ಪ್ರಿಯತಮನ ಜತೆ ಜಗಳ* *ಪಿಜಿಯಲ್ಲಿ ನೇಣಿಗೆ ಶರಣಾದ ಬಿಬಿಎ ವಿದ್ಯಾರ್ಥಿನಿ* *ಪ್ರೇಮಿ ವಿರುದ್ಧ ಎಫ್ಐಆರ್*
*ಪ್ರಿಯತಮನ ಜತೆ ಜಗಳ* *ಪಿಜಿಯಲ್ಲಿ ನೇಣಿಗೆ ಶರಣಾದ ಬಿಬಿಎ ವಿದ್ಯಾರ್ಥಿನಿ* *ಪ್ರೇಮಿ ವಿರುದ್ಧ ಎಫ್ಐಆರ್* ವೈಯಕ್ತಿಕ ಕಾರಣದ ಹಿನ್ನೆಲೆಯಲ್ಲಿ ಬೇಸರಗೊಂಡು ಖಾಸಗಿ ಕಾಲೇಜಿನ ಎರಡನೇ ವರ್ಷದ ಬಿಬಿಎ ವಿದ್ಯಾರ್ಥಿನಿಯೊಬ್ಬಳು ಆತ್ಮ*ಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಾಡುಸೊಣ್ಣಪ್ಪನಹಳ್ಳಿಯ ಗ್ರೀನ್ ಗಾರ್ಡನ್ ಲೇಔಟ್ನ ಪಿಜಿ ನಿವಾಸಿ ಸನಾ ಪರ್ವಿನ್ (19) ಮೃತ ದುರ್ದೈವಿ. ಪಿಜಿಯಲ್ಲಿ ಶುಕ್ರವಾರ ಮಧ್ಯಾಹ್ನ ಸನಾ ನೇಣು ಬಿಗಿದುಕೊಂಡು ಆತ್ಮ*ಹತ್ಯೆ ಮಾಡಿಕೊಂಡಿದ್ದು, ಕೆಲ ಹೊತ್ತಿನ ಬಳಿಕ ಪಿಜಿಗೆ ಮೃತಳ ಸ್ನೇಹಿತೆಯರು…