Editor MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

ಪ್ರಜ್ವಲ್ ಈಗ ಶಿಶ್ನಗೊಂಚಲಿನ ಬೇತಾಳ!’

‘ಪ್ರಜ್ವಲ್ ಈಗ ಶಿಶ್ನಗೊಂಚಲಿನ ಬೇತಾಳ!’ ಸೆಕ್ಷುವಲ್ ಕೌನ್ಸೆಲಿಂಗ್ ಕ್ಲಾಸಿನಲ್ಲಿ ಲೈಂಗಿಕ ತಜ್ಞರಾದ ವಿಶ್ವರೂಪಾಚಾರ್ಯರು ಒಂದು ಪ್ರಶ್ನೆಯನ್ನು ಕೇಳಿದ್ದರು; ಮನುಷ್ಯರ ದೇಹದಲ್ಲಿರುವ ಪ್ರಮುಖ ಲೈಂಗಿಕ ಅಂಗ ಯಾವುದು?  ಗಂಡಸರಲ್ಲಾದರೆ  ಶಿಶ್ನ ಮತ್ತು ಹೆಣ್ಣಿನಲ್ಲಾದರೆ ಯೋನಿ ಎಂದು ನಾವೆಲ್ಲಾ ಉತ್ತರಿಸಿದ್ದೆವು. ಆದರೆ ಅವರು ನಿಮ್ಮ ಉತ್ತರ ಪೂರ್ತಿ ನಿಜವಲ್ಲ. ಲೈಂಗಿಕ ಬಯಕೆಯ  ಕೇಂದ್ರ ಬಿಂದು ಮಿದುಳು  ಎಂದು ಹೇಳಿ ಅದನ್ನು  ವಿವರಿಸುತ್ತಾ  ಹೋದ್ರು. ನಿಜ,‌ ಲೈಂಗಿಕ ಅಭೀಪ್ಸೆ ಮನಸಿನ ನಿಯಂತ್ರಣವನ್ನೂ ಮೀರಿ ಮಿದುಳಿನ ಸಂಕೇತವನ್ನು ಗ್ರಹಿಸಿ ಪ್ರಚೋದನೆಗೆ ಒಳಗಾಗುತ್ತದೆ.  ಅಂತಹ…

Read More

ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆ;* *ಮೇ.16 ರಂದು ನಾಮಪತ್ರ ಸಲ್ಲಿಸಲಿದ್ದಾರೆ ಆಯನೂರು ಮಂಜುನಾಥ್*

*ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆ;* *ಮೇ.16 ರಂದು ನಾಮಪತ್ರ ಸಲ್ಲಿಸಲಿದ್ದಾರೆ ಆಯನೂರು ಮಂಜುನಾಥ್* ವಿಧಾನ ಪರಿಷತ್ ನೈರುತ್ಯ ಪದವೀಧರರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮೇ.16 ರಂದು ಬೆಳಿಗ್ಗೆ 11 ಕ್ಕೆ ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸುತ್ತಿರುವುದಾಗಿ ಅಭ್ಯರ್ಥಿ ಆಯನೂರು ಮಂಜುನಾಥ್ ತಿಳಿಸಿದ್ದಾರೆ. ಬಹಳಷ್ಟು ಕಾಂಗ್ರೆಸ್ ಮುಖಂಡರೊಂದಿಗೆ ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಆಗಮಿಸಿ ಹಾರೈಸಲಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ಚುನಾವಣೆಯು ಜೂನ್ 3 ರಂದು ನಡೆಯಲಿದೆ.

Read More

ನೈರುತ್ಯ ಶಿಕ್ಷಕರ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಭೋಜೇಗೌಡ

ನೈರುತ್ಯ ಶಿಕ್ಷಕರ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಭೋಜೇಗೌಡ ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಇಂದು ಬೆಳಿಗ್ಗೆ  ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಮೈತ್ರಿ ಅಭ್ಯರ್ಥಿಯಾಗಿ ಸಿ ಎಲ್ ಭೋಜೇಗೌಡ ನಾಮಪತ್ರ ಸಲ್ಲಿಸಿದರು. ಮೈತ್ರಿ ಅಭ್ಯರ್ಥಿಯಾಗಿ 3 ಸೆಟ್ ನಾಮಪತ್ರ ಸಲ್ಲಿಸಿದ ಬೋಜೇಗೌಡರು. ಮಾಜಿ ಸಚಿವರಾದ ಸಿ ಎಸ್ ಪುಟ್ಟರಾಜು, ಸಾ ರಾ ಮಹೇಶ್, ಬಿಜೆಪಿ ಪಕ್ಷದ ಮಾಜಿ ಸಚಿವರಾದ ಜೀವರಾಜ್, ಕೆ ಜಿ ಬೋಪಯ್ಯ, ಮಾಜಿ ಶಾಸಕ ಬೆಳ್ಳಿ ಪ್ರಕಾಶ್, ಎಂಎಲ್ ಸಿ ಸಿ…

Read More

ಆಮ್ ಆದ್ಮಿ ಪಾರ್ಟಿ ನಜೀರ್ ಅಹಮದ್ ಪತ್ರಿಕಾಗೋಷ್ಠಿ; ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಡೊನೇಷನ್ ಹಾವಳಿ; ಕೂಡಲೇ ಸರ್ಕಾರ ಮಧ್ಯ ಪ್ರವೇಶಿಸದಿದ್ದರೆ ತೀವ್ರ ಹೋರಾಟ

ಆಮ್ ಆದ್ಮಿ ಪಾರ್ಟಿ ನಜೀರ್ ಅಹಮದ್ ಪತ್ರಿಕಾಗೋಷ್ಠಿ; ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಡೊನೇಷನ್ ಹಾವಳಿ; ಕೂಡಲೇ ಸರ್ಕಾರ ಮಧ್ಯ ಪ್ರವೇಶಿಸದಿದ್ದರೆ ತೀವ್ರ ಹೋರಾಟ ಖಾಸಗಿ ಶಿಕ್ಷಣ ಸಂಸ್ಥೆಗಳ ಹಗಲು ದರೋಡೆ ನಿಲ್ಲಿಸಿ ಪೋಷಕರಿಗೆ ಆಗುತ್ತಿರುವ ಹೊರೆಯನ್ನು ತಪ್ಪಿಸಲು ಆಮ್ ಆದ್ಮಿ ಪಾರ್ಟಿಯ ಪ್ರಧಾನ ಕಾರ್ಯದರ್ಶಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಜೀರ್ ಅಹಮದ್ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ಜಿಲ್ಲೆಯಲ್ಲಿ ಡೊನೇಷನ್, ಫೀಸ್ ಹಾವಳಿ ವಿಪರೀತವಾಗಿದೆ. ಸರ್ಕಾರ ಯಾವುದಕ್ಕೂ ತಲೆ ಕೆಡಿಸಿಕೊಳ್ಳುತ್ತಿಲ್ಲ. ಕೂಡಲೇ ಈ…

Read More

ನೈರುತ್ಯ ಪದವೀಧರ ಕ್ಷೇತ್ರಕ್ಕೆ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ವಕೀಲ ಶಹರಾಜ್ ಮುಜಾಹಿದ್ ಸಿದ್ದೀಖಿ

ನೈರುತ್ಯ ಪದವೀಧರ ಕ್ಷೇತ್ರಕ್ಕೆ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ವಕೀಲ ಶಹರಾಜ್ ಮುಜಾಹಿದ್ ಸಿದ್ದೀಖಿ ವಕೀಲ ಶಹರಾಜ್ ಮುಜಾಹಿದ್ ಸಿದ್ದೀಖಿ ನೈರುತ್ಯ ಪದವೀಧರ ಕ್ಷೇತ್ರಕ್ಕೆ ಸ್ವತಂತ್ರ ಅಭ್ಯರ್ಥಿಯಾಗಿ ನಾಳೆ ಮೈಸೂರಿನಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ. ಈ ಬಗ್ಗೆ ಸಿದ್ದೀಖಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಚುನಾವಣೆಗಾಗಿ 10 ಸಾವಿರ ಮತದಾರರನ್ನು ನೋಂದಾಯಿಸಿದ್ದೇವೆ. ಕಾಂಗ್ರೆಸ್ ಮತಬ್ಯಾಂಕ್ ಆಗಿ ಉಳಿದಿರುವ ಅಲ್ಪಸಂಖ್ಯಾತರಿಗೆ ನ್ಯಾಯ ಒದಗಿಸಲು ಈ ಸ್ಪರ್ಧೆ ಮಾಡುತ್ತಿದ್ದೇನೆ ಎಂದರು.

Read More

ಅನಧಿಕೃತ ಶಾಲೆಗಳ ಪಟ್ಟಿ ಪ್ರಕಟಿಸದ ಶಿಕ್ಷಣ ಇಲಾಖೆ! ವಿದ್ಯಾರ್ಥಿ, ಪೋಷಕರ ತಲೆಗೆ ಮಕ್ಮಲ್ ಟೋಪಿ

ಅನಧಿಕೃತ ಶಾಲೆಗಳ ಪಟ್ಟಿ ಪ್ರಕಟಿಸದ ಶಿಕ್ಷಣ ಇಲಾಖೆ! ವಿದ್ಯಾರ್ಥಿ, ಪೋಷಕರ ತಲೆಗೆ ಮಕ್ಮಲ್ ಟೋಪಿ ಮಕ್ಕಳನ್ನು ಚೆನ್ನಾಗಿ ಓದಿಸಬೇಕು, ಒಳ್ಳೆ ಶಿಕ್ಷಣ ನೀಡಿ ಉನ್ನತ ಹುದ್ದೆಗೇರಿಸಬೇಕು ಅಂತ ಅದೇಷ್ಟೋ ಪೋಷಕರು ಹಗಲಿರಳು ಕಷ್ಟಪಟ್ಟು ದುಡಿದು ಮಕ್ಕಳನ್ನು ಹೈಟೆಕ್ ಶಾಲೆಗಳಿಗೆ ದಾಖಲಾತಿ ಮಾಡಿಸುತ್ತಾರೆ. ಆದರೆ ಲಕ್ಷ ಲಕ್ಷ ಶುಲ್ಕ ಕಟ್ಟಿಸಿಕೊಂಡ ಶಾಲೆಗಳು ಪೋಷಕರ ಕನಸು, ಆಸೆಗಳಿಗೆ ಬೆಂಕಿ ಹಚ್ಚಲು ಮುಂದಾಗಿವೆ. ರಾಜಧಾನಿ ಬೆಂಗಳೂರು ಸೇರಿದ್ದಂತೆ ರಾಜ್ಯದಲ್ಲಿ ಅನಧಿಕೃತ ಶಾಲೆಗಳು ತಲೆ ಎತ್ತಿದ್ದು, ಕಡಿವಾಣ ಹಾಕಬೇಕಿದ್ದ ಶಿಕ್ಷಣ ಇಲಾಖೆ ದಿವ್ಯ…

Read More

ಆರ್ ಟಿ ವಿಠ್ಠಲಮೂರ್ತಿ ರಾಜಕೀಯ ವಿಶ್ಲೇಷಣೆ; ಬಿಜೆಪಿಯ ಸಂತೋಷಕ್ಕೆ ಮುಸುಕು ಹಾಕಿದರು/ಕಾಂಗ್ರೆಸ್ಸಿಗೆ ಹದಿನೇಳು ನಿಕ್ಕಿಯಂತೆ/ಸಿದ್ರಾಮಯ್ಯ-ಡಿಕೆಶಿ ಹತ್ತಿರವಾಗಿದ್ದಾರೆ/

ಬಿಜೆಪಿಯ ಸಂತೋಷಕ್ಕೆ ಮುಸುಕು ಹಾಕಿದರು ಮೊನ್ನೆ ಶನಿವಾರ ರಾತ್ರಿ ಪಕ್ಷದ ಹಿರಿಯ ನಾಯಕರೊಬ್ಬರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಫೋನು ಮಾಡಿದ್ದಾರೆ.ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ನಾವು ಎಷ್ಟು ಸ್ಥಾನಗಳನ್ನು ಗೆಲ್ಲಬಹುದು ಅಂತ ಈ ಸಂದರ್ಭದಲ್ಲಿ ಅವರು ಕೇಳಿದರಂತೆ. ಅಂದ ಹಾಗೆ ಶನಿವಾರ ರಾಜ್ಯ ಬಿಜೆಪಿಯ ಹಿರಿಯ ನಾಯಕರಿಗೆ ನಡ್ಡಾ ಫೋನು ಮಾಡಲು ಒಂದು ಕಾರಣವಿತ್ತು.ಅದೆಂದರೆ ಅವತ್ತೇ ರಾಜ್ಯದಲ್ಲಿ ಪಕ್ಷದ ಪ್ರಮುಖರು ಆತ್ಮಾವಲೋಕನ ಸಭೆ ನಡೆಸಿದ್ದರು.ಈ ಸಭೆಯಲ್ಲಿ ಮಾತನಾಡಿದ ಹಲವರು,ಈ ಚುನಾವಣೆಯಲ್ಲಿ ನಾವು ಇಪ್ಪತ್ತೈದು ಸೀಟುಗಳನ್ನು ಗೆಲ್ಲುವುದು ಕಷ್ಟ…

Read More

ಶೋಯಬ್ @ ಅಂಡಾ ಮೇಲೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು… ಬೀರನಕೆರೆಯಲ್ಲಿ ನಡೆಯಿತು ಘಟನೆ ಆಯುಧದಿಂದ ಹಲ್ಲೆ ಮಾಡಿದ ಅಂಡಾ ಮೇಲೆ ಗುಂಡು ಹಾರಿಸಿದ ಪಿಎಸ್ ಐ ಕುಮಾರ್

ಶೋಯಬ್ @ ಅಂಡಾ ಮೇಲೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು… ಬೀರನಕೆರೆಯಲ್ಲಿ ನಡೆಯಿತು ಘಟನೆ ಆಯುಧದಿಂದ ಹಲ್ಲೆ ಮಾಡಿದ ಅಂಡಾ ಮೇಲೆ ಗುಂಡು ಹಾರಿಸಿದ ಪಿಎಸ್ ಐ ಕುಮಾರ್ ತಲೆಮರೆಸಿಕೊಂಡಿದ್ದ ಕೊಲೆ ಆರೋಪಿ ಶೋಯಬ್ @ ಅಂಡನನ್ನು ಬಂಧಿಸಿ ಕರೆತರುವಾಗ ಆರೋಪಿ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದಾಗ ಪೊಲೀಸರು ಆತನ ಮೇಲೆ ಗುಂಡು ಹಾರಿಸಿದ ಘಟನೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಇತ್ತೀಚೆಗಿನ ಲಷ್ಕರ್ ಮೊಹಲ್ಲಾ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

Read More

ಪದವೀಧರ ನೈರುತ್ಯ ಕ್ಷೇತ್ರದ ಬಿಜೆಪಿ ಟಿಕೇಟ್ ಡಾ.ಧನಂಜಯ ಸರ್ಜಿಗೆ; ಏನಂತಾರೆ ಮಾಜಿ ಶಾಸಕ ರಘುಪತಿ ಭಟ್; ಬಿಜೆಪಿಯಲ್ಲೂ ಬಂಡಾಯ?

ಪದವೀಧರ ನೈರುತ್ಯ ಕ್ಷೇತ್ರದ ಬಿಜೆಪಿ ಟಿಕೇಟ್ ಡಾ.ಧನಂಜಯ ಸರ್ಜಿಗೆ; ಏನಂತಾರೆ ಮಾಜಿ ಶಾಸಕ ರಘುಪತಿ ಭಟ್; ಬಿಜೆಪಿಯಲ್ಲೂ ಬಂಡಾಯ? ವಿಧಾನ ಪರಿಷತ್ ಟಿಕೆಟ್ ಘೋಷಣೆಯಾಗಿದೆ. ಶಿಕ್ಷಕರ ಕ್ಷೇತ್ರದ ಟಿಕೆಟ್ ಜೆಡಿಎಸ್ ಪಕ್ಷದ ಚಿಕ್ಕಮಗಳೂರು ಅಭ್ಯರ್ಥಿಗೆ ನೀಡಿ ಪದವೀಧರ ಕ್ಷೇತ್ರದ ಟಿಕೆಟ್ ಶಿವಮೊಗ್ಗದ ಬಿಜೆಪಿ ಅಭ್ಯರ್ಥಿಗೆ ನೀಡಲಾಗಿದೆ. ಇದು ನಾಲ್ಕು ದಶಕಗಳಿಂದ ಬಿಜೆಪಿ ಸಂಪ್ರದಾಯ ಮುರಿದು ಕರಾವಳಿ ಭಾಗಕ್ಕೆ ನೀಡುತ್ತಿದ್ದ ಶಿಕ್ಷಕರ ಕ್ಷೇತ್ರದ ಟಿಕೆಟ್ ನೀಡದೆ ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು ಭಾಗದ ವಿದ್ಯಾವಂತ, ಪ್ರಜ್ಞಾವಂತ ಮತದಾರರಿಗೆ…

Read More

ನೈರುತ್ಯ ಪದವೀಧರರ, ಶಿಕ್ಷಕರ ಕ್ಷೇತ್ರ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಸಚಿವ ಮಧುಬಂಗಾರಪ್ಪ ಹೇಳಿಕೆ ‘ಆಯನೂರು ಮಂಜುನಾಥ ಅವರ ಗೆಲುವು, ಪಕ್ಷದ ಗೆಲುವು’

ನೈರುತ್ಯ ಪದವೀಧರರ, ಶಿಕ್ಷಕರ ಕ್ಷೇತ್ರ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಸಚಿವ ಮಧುಬಂಗಾರಪ್ಪ ಹೇಳಿಕೆ ‘ಆಯನೂರು ಮಂಜುನಾಥ ಅವರ ಗೆಲುವು, ಪಕ್ಷದ ಗೆಲುವು’ ಶಿವಮೊಗ್ಗ: ‘ಕ್ಷೇತ್ರದಲ್ಲಿ ಆಯನೂರು ಮಂಜುನಾಥ ಅವರ ಗೆಲುವು, ಪಕ್ಷದ ಗೆಲುವು. ಆದ್ದರಿಂದ, ಇರುವ ಕಾಲಾವಕಾಶದಲ್ಲಿ ಪಕ್ಷದ ಎಲ್ಲಾ ಕಾರ್ಯಕರ್ತರು ಹೆಚ್ಚು ಕಾಳಜಿವಹಿಸಿ ಕೆಲಸ ಮಾಡಬೇಕು’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧುಬಂಗಾರಪ್ಪ ಹೇಳಿದರು. ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಶನಿವಾರ ಆಯೋಜಿಸಿದ್ದ ನೈರುತ್ಯ ಪದವೀಧರರ ಹಾಗೂ…

Read More