ಸಮೀಕ್ಷೆ ಯಶಸ್ಸಿಗೆ ಕಾಂಗ್ರೆಸ್ ನಾಯಕರು ಸಹಕರಿಸಿ ಮಂಗಳೂರಿನಲ್ಲಿ ನಡೆದ ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗೀಯ ಸಭೆಯಲ್ಲಿ ಮಧುಬಂಗಾರಪ್ಪ ಮನವಿ
ಸಮೀಕ್ಷೆ ಯಶಸ್ಸಿಗೆ ಕಾಂಗ್ರೆಸ್ ನಾಯಕರು ಸಹಕರಿಸಿ ಮಂಗಳೂರಿನಲ್ಲಿ ನಡೆದ ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗೀಯ ಸಭೆಯಲ್ಲಿ ಮಧುಬಂಗಾರಪ್ಪ ಮನವಿ ಮಂಗಳೂರು: ಸಂವಿಧಾನದ ಮೇಲೆ ಶಪಥ ಮಾಡಿದ ನಾವು ಸಂವಿಧಾನದ ಆಶಯದಂತೆ ಅಧಿಕಾರ ಮಾಡುತ್ತಿದ್ದೇವೆ. ಸಂವಿಧಾನದಲ್ಲಿ ಕೊಟ್ಟಿರುವ ಅಧಿಕಾರ ಬಳಸಿ ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುತ್ತಿದ್ದೇವೆ. ಆದರೆ ಬಿಜೆಪಿಯ ನಾಯಕರುಗಳು ಸಮೀಕ್ಷೆಗೆ ಅವಕಾಶ ಇಲ್ಲ ಎಂದು ಸುಳ್ಳು ಹೇಳುತ್ತಿದ್ದಾರೆ. ಆದರೆ ಯಾವುದಕ್ಕೂ ಜಗ್ಗದ ನಮ್ಮ ಶಿಕ್ಷಕರು ರಾಜ್ಯದಲ್ಲಿ ಸಮೀಕ್ಷೆಯನ್ನು ಯಶಸ್ವಿಯಾಗಿ ಮಾಡುತ್ತಿದ್ದಾರೆ ಎಂದು ಶಾಲಾ ಶಿಕ್ಷಣ…